ದಾವಣಗೆರೆ (Davanagere) : ಪ್ರಸಕ್ತ ಸಾಲಿನಲ್ಲಿ ಡಾ.ಬಾಬು ಜಗಜೀವನರಾಂರವರ 118 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆ. 27 ಕೊನೆಯ ದಿನವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ.
Read also : Davanagere | 2ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್ ಬಿಡುಗಡೆ