Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿ

Davanagere | ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ

Dinamaana Kannada News
Last updated: November 28, 2024 3:12 am
Dinamaana Kannada News
Share
SHARE

ದಾವಣಗೆರೆ (Davanagere):  ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀಪು ನೀಡಿದೆ.

ಘಟನೆ ವಿವರ : 11.12.22 ರಂದು ಮುನೀರಾ ಇವರು ಬೆಂಗಳೂರಿನ ದೊಡ್ಡಬೊಮ್ಮಸಂದ್ರ  ಠಾಣೆಗೆ ದೂರು ನೀಡಿ ಹನುಮಂತಪ್ಪ ಎಂಬುವವರು ನನ್ನ ಗಂಡ ಬಾಷಾ(ಬಾಬು) ಹೊನ್ನಾಳ್ಳಿಯಲ್ಲಿ ಗಾರೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಜಗಳ ನಡೆದು ಹನುಮಂತಪ್ಪ ದೊಣ್ಣೆಯಿಂದ‌  ಹೊಡೆದು ಕೊಲೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಹೊನ್ನಾಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಹೊನ್ನಾಳ್ಳಿಯ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟೆರ್‌ ಸಿದ್ದೇಗೌಡ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಪ್ರವೀಣಕುಮಾರ್‌ ಆರ್‌.ಎನ್ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರಿ ವಕೀಲ ಜಯಪ್ಪ ವಾದ ಮಾಡಿದ್ದರು.

Read also  : ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ
Next Article Davanagere Davanagere | ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Bangalore | ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು (Bangalore) : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ…

By Dinamaana Kannada News

Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್

ದಾವಣಗೆರೆ (Davanagere):  ಗ್ರಂಥಾಲಯಗಳು ವೈವಿಧ್ಯಮಯ ಬಳಕೆದಾರರ ಅಗತ್ಯಗಳನ್ನು ಪೂರೈಸಲು ನಿರಂತರ ಸುಧಾರಣೆಗಾಗಿ ಓದುಗರ ಪ್ರತಿಕ್ರಿಯೆಯನ್ನು ಬಳಸಿಕೊಳ್ಳುವ ಜೊತೆಗೆ ಅದರ ಜೊತೆಗೆ…

By Dinamaana Kannada News

Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ

ದಾವಣಗೆರೆ (Davanagere ):  ಸೆ. 28: ಭದ್ರಾನದಿ ಹಾಗೂ ಅದರ ಪಾವಿತ್ರ್ಯತೆ ಕಾಪಾಡಲು ಸೆ.30ರ ಸೋಮವಾರ ಬೆಳಿಗ್ಗೆ 7.30ಕ್ಕೆ ಭದ್ರಾ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?