Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಕ ವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ: ಸಿಎಂ
ತಾಜಾ ಸುದ್ದಿ

ಮಾದಕ ವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ: ಸಿಎಂ

Dinamaana Kannada News
Last updated: March 10, 2024 7:35 am
Dinamaana Kannada News
Share
Everyone's cooperation is necessary to make it drug free: CM
Everyone's cooperation is necessary to make it drug free: CM
SHARE

ಬೆಂಗಳೂರು, ಮಾರ್ಚ್ 11:
ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ‘ಪೊಲೀಸ್ ರನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವಕರು ಮಾದಕವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಕರ್ನಾಟಕ ಮತ್ತು ಬೆಂಗಳೂರು ಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಬೆಂಗಳೂರನ್ನು ಹಸಿರಾಗಿಸಬೇಕು

ಹಸಿರು ಕಡಿಮೆಯಾಗುತ್ತಿರುವ ಬೆಂಗಳೂರನ್ನು ಪುನಃ ಹಸಿರು ನಗರವನ್ನಾಗಿಸುವುದು ಹಾಗೂ ಯುವಕರು ಆರೋಗ್ಯವಂತರಾಗಿ ಬದುಕಬೇಕು ಎನ್ನುವುದು ಉದ್ದೇಶದಿಂದ ಪೊಲೀಸ್ ಓಟ ಆಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜನರು ಸಮಾಜದ ಆಸ್ತಿಯಾಗಬೇಕು

ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಬೇಕಿದೆ. ಸೈಬರ್ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವವೂ ಬೆಳೆಯಬೇಕು. ಜನರು ಸಮಾಜದ ಆಸ್ತಿಯಾಗಬೇಕು ಎಂದು ತಿಳಿಸಿದರು.
ಗೃಹ ಸಚಿವ ಜಿ.ಪರಮೇಶ್ವರ್, ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು ಉಪಸ್ಥಿತರಿದ್ದರು.

TAGGED:Davanagere NewsDinmana.comEveryone's cooperation is necessary to make it drug freeದಾವಣಗೆರೆ ಸುದ್ದಿದಿನಮಾನ.ಕಾಂಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ
Share This Article
Twitter Email Copy Link Print
Previous Article The target of 60 thousand megawatt power generation in the next 7 years. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಸಿಎಂ
Next Article ಕೆ.ವಿ.ಪ್ರಭಾಕರ ಇದು ಕೇವಲ ಸ್ಮಾರಕ ಅಲ್ಲ. ಕಲಾವಿದರ ಸ್ಫೂರ್ತಿಯ ತಾಣ: ಕೆವಿಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

ಹರಿಹರ (HARIHARA )  :   ದುರುದ್ದೇಶದಿಂದ ಮಹಿಳೆ, ಪುರುಷ ಅಥವಾ ಮಕ್ಕಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯು…

By Dinamaana Kannada News

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ…

By Dinamaana Kannada News

Davanagere | ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?