Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ
ತಾಜಾ ಸುದ್ದಿ

9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

Dinamaana Kannada News
Last updated: February 23, 2026 8:40 am
Dinamaana Kannada News
Share
Davanagere
SHARE

ಜಗಳೂರು : 9ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಜರುಗಿದೆ.

ತಾಲೂಕಿನ ಗೋಗುದ್ದು ಗ್ರಾಮದ ಚಮನ್ ಸಾಬ್ ಮತ್ತು ಫಾತೀಮಾರ ಮೂರು ಜನ ಮಕ್ಕಳಲ್ಲಿ ಮುಜಮಿಲ್ ದ್ವಿತೀಯ ಪುತ್ರನಾಗಿದ್ದ ಈ ವಿದ್ಯಾರ್ಥಿಯು ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ಮೂತ್ರ ವಿಸರ್ಜನೆ ಮಾಡಿ ಮನೆ ಒಳಗೆ ಬಂದು ಕುಸಿದು ಬಿದ್ದಿದ್ದಾನೆ.

ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಮೃತಪಟ್ಟಿದ್ದಾನೆ.

ತಾಲೂಕಿನ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು,

Read also : ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

ವಿದ್ಯಾರ್ಥಿ ನಿಧನಕ್ಕೆ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಮತ್ತು ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಗೋಗುದ್ದು ಗ್ರಾಮದ ಮುಖಂಡರು ಸಂತಾಪ ಸೂಚಿಸಿದ್ದಾರೆ.

TAGGED:9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ (davanagere)  : ನಗರದ ಸಿಎಂಸಿ ಕಾಂಪ್ಲೆಕ್ಸ್ ನಲ್ಲಿ ದಾವಣಗೆರೆ ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ…

By Dinamaana Kannada News

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

ದಾವಣಗೆರೆ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ, ವ್ಯಾಪಾರ, ರಾಜಕೀಯ ಪ್ರತಿಯೊಂದರಲ್ಲೂ ಸ್ಪರ್ಧೆ ಇದೆ. ಯಾವ ಕ್ಷೇತ್ರದಲ್ಲಿ ನಿಮಗೆ ಆಸಕ್ತಿಯಿದೆಯೋ…

By Dinamaana Kannada News

Davanagere | ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ‌.ಎಸ್‌.ಬಸವಂತಪ್ಪ ಭೇಟಿ

ದಾವಣಗೆರೆ (Davanagere): ಕಳೆದ ಶುಕ್ರವಾರ ಸುರಿದ ಮಳೆಯಿಂದಾಗಿ ಮಾಯಕೊಂಡ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಮನೆಗಳು, ಬೆಳೆ ಹಾನಿಯಾಗಿದ್ದು, ಶನಿವಾರ ಶಾಸಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?