Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | 24 ಗಂಟೆಯಲ್ಲಿ ಮೊಬೈಲ್‌ ಸುಲಿಗೆ ಮಾಡಿದ ಆರೋಪಿಗಳ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

Davanagere | 24 ಗಂಟೆಯಲ್ಲಿ ಮೊಬೈಲ್‌ ಸುಲಿಗೆ ಮಾಡಿದ ಆರೋಪಿಗಳ ಬಂಧನ

Dinamaana Kannada News
Last updated: November 2, 2024 11:45 am
Dinamaana Kannada News
Share
Chiradoni postman sentenced to jail
Chiradoni postman sentenced to jail
SHARE

ದಾವಣಗೆರೆ  (Davanagere) : ಮೊಬೈಲ್‌ ಸುಲಿಗೆ ಮಾಡಿದ್ದ ಯುವಕರನ್ನು ಕೆಟಿಜೆ ನಗರ ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.

ಅರವಿಂದ , ಕಿರಣನಾಯಕ ಬಂಧಿತ ಆರೋಪಿಗಳು.

ಅ.31ರಂದು ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬಂದು ಆಟೋದಲ್ಲಿ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಯಾರೋ ಇಬ್ಬರು ಹುಡುಗರು  ಮೊಬೈಲ್ ಅನ್ನು ಸುಲಿಗೆ ಮಾಡಿಕೊಂಡು ಹೋಗಿದ್ದಾರೆ ಎಂದು ಬಾಬು ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಕೆಟೆಜೆ ನಗರ ಪೊಲೀಸ್‌ ಠಾಣೆಯ ಪಿಐ ಸುನೀಲ್‌ ಕುಮಾರ್‌ ಆರೋಪಿಗಳ ಪತ್ತೆಗೆ ತಂಡ ರಚನೆ ಮಾಡಿ ದೂರಿನಲ್ಲಿ ನೀಡಿದ ಚಹರೆ ಗುರುತಿನ ಮಾಹಿತಿಯಂತೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿ ,  9,000/- ರೂ. ಬೆಲೆಯ Infinix HOT 401 ಕಂಪನಿಯ ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಹೋಂಡಾ ಡಿಯೋ ಬೈಕನ್ನು ವಶ ಪಡಿಸಿಕೊಂಡಿದ್ದಾರೆ.

ಎಎಸ್ಪಿಗಳಾದ  ವಿಜಯಕುಮಾರ್   ಎಂ.ಸಂತೋಷ್. ಮಂಜುನಾಥ್ ರವರ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ  ಸುನೀಲ್ ಕುಮಾರ್.ಹೆಚ್.ಎಸ್. ರವರ ನೇತೃತ್ವದ ತಂಡದ ಪಿ.ಎಸ್.ಐ ಸಾಗರ ಅತ್ತರವಾಲ ಮತ್ತು ಲತಾ.ಆರ್. ಹಾಗೂ ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಪುರುಶೋತ್ತಮ, ಸಿದ್ದಪ್ಪ, ಮಾರುತಿ.ಸಿ.ಜಿ. ಮತ್ತು ಶ್ರೀಮತಿ ಗೀತಾ.ಸಿ.ಕೆ. ರವರಗಳು ಇಬ್ಬರು ಆರೋಪಿತರನ್ನು 24 ಗಂಟೆಗಳ ಒಳಗಾಗಿ ಬಂಧಿಸಿ ಆರೋಪಿತರಿಂದ ಒಟ್ಟು 9,000/-ರೂ ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ  ಉಮಾಪ್ರಶಾಂತ್   ಶ್ಲಾಘಿಸಿದ್ದಾರೆ.

Read also : Davanagere | ನ.4-6 ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ನ.4-6 ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮ
Next Article DAVANAGERE Davangere Crime News | ಗಂಧದ ಮರ ಕಳ್ಳತನ : ಮೂವರು ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

ದಾವಣಗೆರೆ (Davanagere): ವಿಶ್ವ ಹಿಮೋಫಿಲಿಯಾ ದಿನ (World Hemophilia Day) ದಂಗವಾಗಿ ಏ.17ರಂದು ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯಿಂದ ರಾಜ್ಯದಾದ್ಯಂತ ಹತ್ತು…

By Dinamaana Kannada News

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ…

By Dinamaana Kannada News

Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ

ದಾವಣಗೆರೆ (Davanagere) : ಚನ್ನಗಿರಿ ಪಟ್ಟಣದ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಪಡೆಯಬಹುದಾಗಿದೆ.  ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುನ್ಮಾನ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?