Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > crime | ಸರಗಳ್ಳತನ ಪ್ರಕರಣ : ಆರೋಪಿ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

crime | ಸರಗಳ್ಳತನ ಪ್ರಕರಣ : ಆರೋಪಿ ಬಂಧನ

Dinamaana Kannada News
Last updated: November 4, 2024 1:52 pm
Dinamaana Kannada News
Share
Davanagere crime
Davanagere crime
SHARE

ದಾವಣಗೆರೆ (Davanagere) : ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ಹರಿಹರ ತಾಲೂಕಿನ ಗುಳೇದ ಗ್ರಾಮದ ಹನುಮಂತ ಬಂಧಿತ ಆರೋಪಿ. ಬಂಧಿತನಿಂದ ಒಟ್ಟು 28 ಗ್ರಾಂ ತೂಕದ ಸುಮಾರು ರೂ 2,10,000/- ಬೆಲೆ ಬಾಳುವ ಬಂಗಾರದ ಸರಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅ29 ರಂದು ರಾತ್ರಿ 8.30 ರ ವೇಳೆಗೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಹರು ನಗರ ಕ್ಯಾಂಪನ್ ವಾಸಿ 70 ವರ್ಷದ ಲಕ್ಷ್ಮಿ ಎಂಬ ಮಹಿಳೆಯಳಲ್ಲಿದ್ದ 22 ಗ್ರಾಂ ತೂಕದ ಬಂಗಾರದ ಕೊರಳ ಚೈನ್ ಸರ ಕಿತ್ತುಕೊಂಡು ಹೋಗಿರುವ ಕುರಿತು ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಎಎಸ್ಪಿ ವಿಜಯಕುಮಾರ್, ಎಂ ಸಂತೋಷ್  , ಜಿ. ಮಂಜುನಾಥ ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ಬಿ.ಎಸ್ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪಿ.ಎಸ್.ಐ ಪ್ರಭು ಡಿ ಕೆಳಗಿನಮನಿ ಮಲೇಬೆನ್ನೂರು ರವರ ನೇತೃತ್ವದಲ್ಲಿ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿತ್ತು.

ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ರವರು ತನಿಖೆ ಕೈಗೊಂಡು ನ 4 ರಂದು ಆರೋಪಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಈ ಪ್ರಕರಣದ ಜೊತೆಗೆ 2023 ನೇ ಸಾಲಿನ ಮಲೆಬೆನ್ನೂರು ಠಾಣೆಯ ಪ್ರಕರಣದಲ್ಲಿಯೂ ಸಹ ಭಾಗಿಯಾಗಿರುವುದು ಪತ್ತೆಯಾಗಿದೆ.

ಈ ಸರಗಳ್ಳತನ ಪ್ರಕರಣವನ್ನು ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ.ಸು) ಪ್ರಭು ಡಿ ಕೆಳಗಿನ ಮನಿ, ಪಿ.ಎಸ್.ಐ (ತನಿಖೆ) ಚಿದಾನಂದಪ್ಪ, ಎ.ಎಸ್.ಐ ಶ್ರೀನಿವಾಸ ಡಿ.ಟಿ, ಮಹಮ್ಮದ್ ಇಲಿಯಾಜ್, ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ಪ್ರವೀಣ್‍ಪಾಟೀಲ್, ಫೈರೋಜ್, ವೆಂಕಟರಮಣ, ಲಕ್ಷ್ಮಣ, ವಿರೇಶ್, ಶಿವಕುಮಾರ್, ರಾಜಪ್ಪ, ಮುರುಳಿದರ ರವರ ತಂಡವು ಭೇದಿಸುವಲ್ಲಿ ಯಶಸ್ವಿಯಾಗಿದೆ.

ಈ ಪತ್ತೆ ಕಾರ್ಯ ತಂಡವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

Read also : Davanagere | ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ
Next Article extended Davanagere | ವಿದ್ಯಾರ್ಥಿವೇತನಕ್ಕಾಗಿ ಅರ್ಜಿ : ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ

ದಾವಣಗೆರೆ.ಮಾ.14 (Davanagere): ನಿವೇಶನ ಖಾತೆ ವರ್ಗಾವಣೆಗೆ ಲಂಚ ಪಡೆಯುತ್ತಿದ್ದ ಪಾಲಿಕೆ ವಲಯ ಕಚೇರಿ -2 ರ ಪ್ರಥಮ ದರ್ಜೆ ಸಹಾಯಕರೊಬ್ಬರು…

By Dinamaana Kannada News

Crime News | ಮನೆ ಕಳ್ಳತನ ಪ್ರಕರಣ : ಆರೋಪಿ ಸೆರೆ

ದಾವಣಗೆರೆ (Davanagere): ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದರು ವಿದ್ಯಾನಗರ ಪೊಲೀಸರು 33,24,300/- ರೂ ಮೌಲ್ಯದ ಸ್ವತ್ತು ವಶ…

By Dinamaana Kannada News

ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿ ಅನುಷ್ಠಾನಕ್ಕೆ ಸೂಚನೆ  

ದಾವಣಗೆರೆ :   ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ದಾವಣಗೆರೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜ್ಯ ಉಚ್ಛ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?