Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರಿಗೆ ಸಿಹಿ ಸುದ್ದಿ: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ ಆರಂಭ
ತಾಜಾ ಸುದ್ದಿ

ರೈತರಿಗೆ ಸಿಹಿ ಸುದ್ದಿ: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ ಆರಂಭ

Dinamaana Kannada News
Last updated: November 7, 2024 7:18 am
Dinamaana Kannada News
Share
ಮೆಕ್ಕೆಜೋಳ, maize
SHARE
ದಾವಣಗೆರೆ: ಜಿಲ್ಲೆಯ ಅನ್ನದಾತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಮೆಕ್ಕೆಜೋಳ ಮಾರಾಟಕ್ಕೆ ಜಿಲ್ಲೆಯ ರೈತರ ಅಲೆಯುವಂತಿಲ್ಲ. ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ಮುಂದಾಗಿದ್ದು, ಆ ಪ್ರಕ್ರಿಯೆ ಆರಂಭವಾಗಿದೆ.
ಮೆಕ್ಕೆಜೋಳಕ್ಕೆ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದ್ದು, ಕ್ವಿಂಟಾಲ್ ಗೆ ₹2400 ದರದಲ್ಲಿ ಖರೀದಿಸಲಿದೆ. ( ಸರ್ಕಾರ ನಿಗದಿಪಡಿಸಿರುವ ಪ್ರತಿ ಕ್ವಿಂಟಾಲ್ ಗೆ ಕನಿಷ್ಠ ಬೆಂಬಲ ಬೆಲೆ ₹2225 ಎರಡು ಗೋಣಿ ಚೀಲದ ಬೆಲೆ ಮತ್ತು ಸಾಗಾಣೆ ವೆಚ್ಚ ₹175 ).  ಒಟ್ಟು 12 ಖರೀದಿ ಕೇಂದ್ರ ತೆರೆಯಲಾಗುತ್ತಿದ್ದು ನವೆಂಬರ್ 14 ರೊಳಗೆ ಖರೀದಿ‌ ಪ್ರಕ್ರಿಯೆ ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಎಲ್ಲೆಲ್ಲಿ ಖರೀದಿ ?

ಎಚ್.ಡಿ ಕೋಟೆ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಹಗರಿಬೊಮ್ಮನಹಳ್ಳಿ, ಪಿರಿಯಾಪಟ್ಟಣ, ಗೌರಿಬಿದನೂರು, ಶಿಗ್ಗಾವಿ, ಹೊನ್ನಾಳಿ, ಗದಗ, ಹಿರೇಕೆರೂರು ಮತ್ತು ರಾಣೆಬೆನ್ನೂರು ಮಾರುಕಟ್ಟೆಗಳಲ್ಲಿ ಕೆಎಂಎಫ್ ಮೆಕ್ಕೆಜೋಳ ಖರೀದಿಸಲಿದೆ.
TAGGED:Davanagere NewsPurchase maiz̧e KMFಕೆಎಂಎಫ್ಮೆಕ್ಕೆಜೋಳ
Share This Article
Twitter Email Copy Link Print
Previous Article Davangere University Davanagere | ಸ್ವಾತಂತ್ರಕ್ಕೆ ಬಲಿದಾನ ಮಾಡಿದ ಹಿರಿಯರ ಋಣ ನೆಮ್ಮೆಲ್ಲರ ಮೇಲಿದೆ : ಪ್ರೊ.ಬಿ ಡಿ ಕುಂಬಾರ
Next Article davangere radha krishna juwellaries lucky draw ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಸ್ ಎಸ್ -94 :ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : ಯುವಕರಿಗೆ ಶಾಮನೂರು ಶಿವಶಂಕರಪ್ಪ ಆದರ್ಶ: ದಿನೇಶ್ ಕೆ ಶೆಟ್ಟಿ

ದಾವಣಗೆರೆ :  ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ಶಾಸಕರಾದ ಡಾ.ಶಾಮನೂರು…

By Dinamaana Kannada News

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ…

By Dinamaana Kannada News

ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಿ

ದಾವಣಗೆರೆ ಏ.22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ…

By Dinamaana Kannada News

You Might Also Like

canara bank davanagere
ತಾಜಾ ಸುದ್ದಿ

ದಾವಣಗೆರೆ|ಸೈಬರ್ ವಂಚನೆಗಳಿಂದ ಗ್ರಾಹಕರು ಎಚ್ಚರ ವಹಿಸಿ 

By Dinamaana Kannada News
avk davanagere
ತಾಜಾ ಸುದ್ದಿ

ದಾವಣಗೆರೆ|ಜೀವ ರಕ್ಷಣಾ ಕೌಶಲ್ಯ ಕಲಿತು ಜೀವ ಉಳಿಸಿ : ಸುಭಾನ್ ಸಾಬ್ ನದಾಫ್

By Dinamaana Kannada News
blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?