Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ
ತಾಜಾ ಸುದ್ದಿ

Davanagere | ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ

Dinamaana Kannada News
Last updated: November 11, 2024 3:14 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ನ. 11  (Davanagere) : ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ  ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ (ರಿ) ದಾವಣಗೆರೆ  ಆಶ್ರಯದಲ್ಲಿ ಜಿಲ್ಲಾಡಳಿತ ತುಂಗಾಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರವನಿತೆ ಒನಿಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶ, ಸಮಾಜ ಹಾಗೂ ರಾಜ್ಯಕ್ಕಾಗಿ ಯಾರು ತ್ಯಾಗ ಮಾಡುತ್ತಾರೆ, ಅಂತಹವರು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯುತ್ತಾರೆ. ಈ ಹಿನ್ನಲೆಯಲ್ಲಿ  ನಮ್ಮ ದೇಶಕ್ಕೆ ಇರುವಂತಹ ಮಹತ್ವ ಇನ್ನೂಂದು ದೇಶಕ್ಕಿಲ್ಲ  ಎಂದು ತಿಳಿಸಿದರು.

ಒನಕೆ ಓಬವ್ವ, ರಾಣಿ ಚನ್ನಮ್ಮ, ಅಬ್ಬಕ್ಕ, ಗಾಂಧೀಜಿ, ನೆಹರು, ಬಾಬ ಸಾಹೇಬ್ ಅಂಬೇಡ್ಕರ್ ಇಂತ ಮಹಾನೀಯರು  ತಮಗಾಗಿ ಕೆಲಸ ಮಾಡಲಿಲ್ಲ, ಬದಲಾಗಿ ದೇಶಕ್ಕಾಗಿ, ಸಮಾಜಕ್ಕಾಗಿ , ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ್ದರಿಂದ ಇತಿಹಾಸ ಪುಟಗಳಲ್ಲಿ ಅಜಾರಮರವಾಗಿ ಉಳಿದಿದ್ದಾರೆ. ಅದೇ ರೀತಿ ನಾವುಗಳು ಸಮಾಜದ ಒಳಿತಿಗಾಗಿ ಕೆಲಸ ಮಾಡಿದಾಗ ಮಾತ್ರ ಇತಿಹಾಸ ಪುಟಗಳಲ್ಲಿ ಸೇರಲು ಸಾಧ್ಯ. ಹೆಣ್ಣು ಮಕ್ಕಳು ಒನಕೆ ಓಬವ್ವನ ಧೈರ್ಯ, ಶೌರ್ಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮಹಾಪೌರರಾದ ಚಮನ್ ಸಾಬ್  ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಛಲವಾದಿ ಸಮಾಜದ ಮುಂಖಡರಾದ ಎಂ.ಸಿ.ಓಂಕಾರಪ್ಪ ಒನಕೆ ಓಬವ್ವ ತ್ಯಾಗ , ಧೈರ್ಯದ ಬಗ್ಗೆ ಸವಿಸ್ತರವಾದ ಮಾಹಿತಿ ನೀಡಿದರು.

ಹೆಚ್ಚುವರಿ ಪೋಲೀಸ್‌ ಅಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ದೂಡ ಸದಸ್ಯರಾದ ಗಿರೀಶ್, ಉಪ ಮೇಯರ್ ಸೋಗಿ ಶಾಂತಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದೇಶಕರಾದ ನಾಗರಾಜ್, ಜಿಲ್ಲಾ ಛಲವಾದಿ ಸಮಾಜದ ಮುಂಖಡರಾದ ಜೈ ಪ್ರಕಾಶ್, ಉಪಾಧ್ಯಕ್ಷರಾದ ರುದ್ರಮ್ಮ, ಜಿಲ್ಲಾ ಮಾದಿಗ ಸಮಾಜದ ಮುಂಖಡರಾದ ವೀರಭದ್ರಪ್ಪ, ಹಾಗೂ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Read also  : ನ.14 ರಂದು ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ದಿನಾಚರಣೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನ.14 ರಂದು ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ದಿನಾಚರಣೆ
Next Article Davanagere Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ…

By Dinamaana Kannada News

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ‘ಹಣ-ಆಸ್ತಿ ಎಷ್ಟಿದ್ದರೇನು, ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?