Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಲಾನ್ ಟೆನಿಸ್: ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ತಾಜಾ ಸುದ್ದಿ

Davanagere | ಲಾನ್ ಟೆನಿಸ್: ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Dinamaana Kannada News
Last updated: November 13, 2024 11:47 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere)  : ಕಲ್ಬುರ್ಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ೧೭ ವರ್ಷದೊಳಗಿನ ಬಾಲಕರ ಲಾನ್ ಟೆನಿಸ್ ಪಂದ್ಯಾವಳಿಯಲ್ಲಿ ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಲಾನ್ ಟೆನಿಸ್ ಪಂದ್ಯಾವಳಿಯಲ್ಲಿ ಹತ್ತನೇ ತರಗತಿಯ ಎಂ.ಶ್ರೇಯಾಂತ್, ಶ್ರೀವತ್ಸ ಇನಾಮದಾರ್, ಒಂಬತ್ತನೇ ತರಗತಿಯ ಎಚ್.ತರುಣ್ ಹಾಗೂ ಎಂಟನೇ ತರಗತಿಯ ಎಸ್.ಸೃಜನ್ ಭಾಗವಹಿಸಿದ್ದರು. ವಿಜೇತರಾದ ಎಂ.ಶ್ರೇಯಾಂತ್, ಎಚ್.ತರುಣ್, ಶ್ರೀವತ್ಸ ಇನಾಮದಾರ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಕ್ರೀಡೆಗಳಲ್ಲಿ ಭಾಗವಹಿಸಲು ಮಾರ್ಗದರ್ಶನ ಮಾಡಿದ ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾದ ಕೆ.ರವಿ, ನಾಗರಾಜ ಉತ್ತಂಗಿ, ಎಂ.ಪ್ರಸನ್ನ ಅವರಿಗೆ ಈಶ್ವರಮ್ಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಆರ್. ಸುಜಾತಾ ಕೃಷ್ಣ, ಕಾರ್ಯದರ್ಶಿ ಎ.ಆರ್.ಉಷಾ ರಂಗನಾಥ್, ಖಜಾಂಚಿ ಎ.ಪಿ.ಸುಜಾತಾ ಮತ್ತು ಪದಾಧಿಕಾರಿಗಳು, ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read also : Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 
Next Article Davanagere Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ : ಸಂಗೀತ ನಿರ್ದೇಶಕ ಹಂಸಲೇಖ

ದಾವಣಗೆರೆ  (Davanagere) :  ಕೊಂಡಜ್ಜಿಯ 10 ಎಕರೆ ಭೂಮಿ ರಂಗಾಯಣಕ್ಕೆ ದೊರೆತ್ತಿದ್ದು ಇಲ್ಲಿ ಇಡೀ ರಾಜ್ಯಕ್ಕೆ ಮುಕುಟ ಪ್ರಾಯವಾಗಿರುವ ವಿಶ್ವ…

By Dinamaana Kannada News

DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.08 (Davanagere ): ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ…

By Dinamaana Kannada News

ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ದಾವಣಗೆರೆ (Davanagere):  ಕೇಂದ್ರ ಸರ್ಕಾರವು  ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ …

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?