Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿಅರ್ಜಿ ಆಹ್ವಾನ

Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: November 13, 2024 12:33 pm
Dinamaana Kannada News
Share
Applications invited
SHARE

ದಾವಣಗೆರೆ ನ. 13 (Davanagere) ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‌ಸೈಟ್ http://bcwd.karnataka.gov.in  ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 8050770004 ಸಹಾಯವಾಣಿ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಹೆಚ್ ಇವರು ತಿಳಿಸಿದ್ದಾರೆ.

Read also : Davanagere | ಲಾನ್ ಟೆನಿಸ್: ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಲಾನ್ ಟೆನಿಸ್: ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Next Article Power outage Davanagere | ನ. 14 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ

ದಾವಣಗೆರೆ : ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾ ಮನೋಭಾವದಿಂದ ಶಾಂತಿ ಮತ್ತು ಸೌಹಾರ್ದತೆಯಿಂದ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸರ್ದಾರ್ ಸೇವಾಲಾಲ್…

By Dinamaana Kannada News

ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ

ದಾವಣಗೆರೆ (Davanagere):  ಮಕ್ಕಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಮಕ್ಕಳ ಹಕ್ಕುಗಳನ್ನು ಕಾಪಾಡಲು ಮಾಧ್ಯಮಗಳು ಜೊತೆಗೂಡಬೇಕು, ಜನರಿಗೆ…

By Dinamaana Kannada News

1500 ಐಎಎಸ್ ಅಧಿಕಾರಿಗಳ ಕೊಟ್ಟ ನನ್ನ ಸಣ್ಣ ಸಾಧನೆಗೆ ಕಕ್ಕರಗೊಳ್ಳದ ಜನರು, ಶಿಕ್ಷಕರು ಕಾರಣ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಕಳೆದ ಒಂದು ದಶಕದಲ್ಲಿ ದೇಶಕ್ಕೆ 1500 ಐಎಎಸ್ ಅಧಿಕಾರಿಗಳನ್ನು ನೀಡಿದ ಹೆಗ್ಗಳಿಕೆ ಇನ್ ಸೈಟ್ಸ್ ಐಎಎಸ್ ಕೋಚಿಂಗ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕನ್ನಡ ನಮ್ಮ ಹೃದಯದ ಭಾಷೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Applications invited
ತಾಜಾ ಸುದ್ದಿ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Dinamaana Kannada News
Application for Youth Fund Scheme
ತಾಜಾ ಸುದ್ದಿ

ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ

By Dinamaana Kannada News
Dr. D. Francis
ಅಭಿಪ್ರಾಯ

ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?