Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

Dinamaana Kannada News
Last updated: November 14, 2024 12:35 pm
Dinamaana Kannada News
Share
Davangere Viraktamatha SJM School
Davangere Viraktamatha SJM School
SHARE
ದಾವಣಗೆರೆ  (Davanagere): ಮಾನವನ ಜೀವನದಲ್ಲಿ ಬಾಲ್ಯದ ದಿನಗಳ  ಕ್ಷಣಗಳು ಅವು ಬದುಕಿನ ಸ್ವರ್ಗದ ಕ್ಷಣಗಳಿಗೆ ಸಮಾನವಾಗಿವೆ ಎಂದು ಡಾ. ಬಸವಪ್ರಭು ಸ್ವಾಮೀಜಿ ಹೇಳಿದರು.
ದಾವಣಗೆರೆ ವಿರಕ್ತಮಠದಲ್ಲಿರುವ ಎಸ್ ಜೆ ಎಂ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಮಾರಂಭದ ನೇತೃತ್ವವನ್ನು ವಹಿಸಿಕೊಂಡು ಆಶೀರ್ವಚನ ನೀಡಿದರು.
ಬಹಳಷ್ಟು ಜನರು  ಸ್ವರ್ಗವನ್ನು ನೋಡಬೇಕೆಂದು ಬಹಳ  ಆಸೆಯನ್ನು ಪಡುತ್ತಾರೆ ನಿಜವಾಗಿಯೂ ಮಾನವನ ಜೀವನದಲ್ಲಿ ಸ್ವರ್ಗದ ಅನುಭವ ಸಿಗಬೇಕಾದರೆ ನಮ್ಮ ಬಾಲ್ಯಕ್ಕೆ ನಾವು ಹೋಗಬೇಕು ಅರ್ಥಾತ್ ನಮ್ಮ ಮನಸ್ಸು ಮಗುವಾಗಬೇಕು ಆಗ ಮಾತ್ರ ಬದುಕಿನ ಪ್ರತಿಕ್ಷಣವೂ ಸ್ವರ್ಗದ ಅನುಭವವನ್ನು ಪಡೆಯಲು ಸಾಧ್ಯ . ಮಾನವ ಹುಟ್ಟುತ್ತಾ ವಿಶ್ವಮಾನವನಾಗಿರುತ್ತಾನೆ ಬೆಳೆಯುತ್ತಾ ಜಾತಿ ಮಾನವ ಅವನು ಜಾತಿ ಮಾನವ , ಮತೀಯ ಮಾನವ  ನಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಅವನನ್ನು ಮತ್ತೆ ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣವನ್ನು ನೀಡಬೇಕು ಎಂದು ಸ್ವಾಮೀಜಿ ಹೇಳಿದರು.
ಸಮಾರಂಭದಲ್ಲಿ ಪ್ರಾಂಶುಪಾಲ  ರೋಷನ್ ಜಮೀರ್ ,  ಶಾಲೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.
ಎಸ್ ಜೆ ಎಂ ಸ್ಕೂಲ್ 9 ನೇ ತರಗತಿಯ ವಿದ್ಯಾರ್ಥಿ ಶೋಯೆಬ್ ಪಠಾಣ್ ಮುಂಬೈನಲ್ಲಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.

 

Read also : Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere University Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ
Next Article Davanagere Davanagere | ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Pure Silk Sarees: ಇಂದಿನಿಂದ ರೇಷ್ಮೆ ಸೀರೆಗಳ‌ ಪ್ರದರ್ಶನ ಮತ್ತು ಮಾರಾಟ ಮೇಳ‌‌ ಆರಂಭ

ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure…

By Dinamaana Kannada News

Davanagere | ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಕೊಡಬೇಕು :ಶಾಸಕ ಕೆ.ಎಸ್.ಬಸವಂತಪ್ಪ ಶಿಕ್ಷಕರಿಗೆ ತಾಕೀತು

ದಾವಣಗೆರೆ (Davanagere): ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ ಇಲ್ಲಿನ ಮಕ್ಕಳ ಸ್ಥಿತಿ. ಸರ್ಕಾರ ಪ್ರತಿದಿನ ಶಾಲಾ…

By Dinamaana Kannada News

ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ

ದಾವಣಗೆರೆ (Davanagere):  ಸೋಲಾಪುರದ ಮರ್ಕಡವಾಡಿ ಗ್ರಾಮದ ಕೆಲವರನ್ನು ಬಂಧಿಸಿರುವುದು ಮತ್ತು ಗ್ರಾಮದಲ್ಲಿ ನಿಷೇಧಾಜ್ಞೆ ಹೇರಿರುವುದು ಬಿಜೆಪಿಯ  ಇವಿಎಂ ಹಾಗೂ ಚುನಾವಣಾ…

By Dinamaana Kannada News

You Might Also Like

Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?