ದಾವಣಗೆರೆ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಪರಶುರಾಮ್ ಜಯ ಸಾಧಿಸಿದ್ದಾರೆ.
ಇದೇ ನವೆಂಬರ್ 16ರಂದು ನಡೆದ ಚುನಾವಣೆಯಲ್ಲಿ ಕೊಡಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹಾಗೂ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಪರಶುರಾಮ್ ಅವರು 159 ಮತ ಪಡೆದು ಜಯಶೀಲರಾಗಿದ್ದಾರೆ.
ಚುನಾವಣೆಯಲ್ಲಿ ಜಯಸಾಧಿಸಿರುವ ಪರಶುರಾಮ್ ಅವರಿಗೆ ಪರಶುರಾಮ್ ಅಭಿಮಾನಿಗಳು, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ನೌಕರರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾ