Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ
ತಾಜಾ ಸುದ್ದಿ

ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

Dinamaana Kannada News
Last updated: November 20, 2024 1:02 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ನಗರದ ಪ್ರತಿಷ್ಠಿತ ಯೋಗ ಕೇಂದ್ರವಾದ ಎಸ್‍ಎಎಸ್‍ಎಸ್ ಯೋಗ ಫೆಡರೇಷನ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಅಂತಾರಾಷ್ಟ್ರೀಯ ಯೋಗ ಪಟು, ಯೋಗ ಗುರು ಡಾ.ಎನ್.ಪರಶುರಾಮ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಶಾಂತಿಗೃಹ ಪ್ಯಾಲೇಸ್ ರಸ್ತೆಯಲ್ಲಿರುವ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಆಡಿಟೋರಿಯಂನಲ್ಲಿ ನಡೆದ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಹಾಗೂ ಎಂ.ಎಂ.ಭಾರತ್ ಟಿವಿ ಸಂಯುಕ್ತ ಆಶ್ರಯದಲ್ಲಿ ನಡೆದ 79ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಗ ಗುರು ಡಾ.ಎನ್.ಪರಶುರಾಮ್ ಅವರಿಗೆ ಎಂ.ಎಂ.ಭಾರತ್ ಟಿವಿಯ ಸಂಸ್ಥಾಪಕ ಡಾ.ಹುಸೇನ್, ಚಿತ್ರನಟಿ ಪ್ರೇಮ, ಶ್ರೀಗಳು, ಸಂಸ್ಥೆಯ ಗೌರವಾಧ್ಯಕ್ಷ ಅನು ಆರ್. ಅಮ್ಮ, ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಪ್ರಶಸ್ತಿಗೆ ಭಾಜನರಾಗಿರುವ ಯೋಗ ಗುರು ಡಾ.ಎನ್.ಪರಶುರಾಮ್ ಅವರಿಗೆ ಎಸ್‍ಎಎಸ್‍ಎಸ್ ಯೋಗ ಕೇಂದ್ರದ ನಿರ್ದೇಶಕರು, ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಲಯನ್ ವಾಸುದೇವ್ ರಾಯ್ಕರ್, ಪ್ರಧಾನಕಾರ್ಯದರ್ಶಿ  ಡಾ.ಯು.ಸಿದ್ದೇಶ್ ಹಾಗೂ ನಗರದ ಸಂಘ-ಸಂಸ್ಥೆಗಳು, ಯೋಗ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read also : ಭಕ್ತಿ ಪಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ : ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಭಕ್ತಿ ಪಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ : ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ
Next Article Davanagere ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Municipal Corporation | ಹೊಲಿಗೆ ಯಂತ್ರ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere ) :  ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು…

By Dinamaana Kannada News

ಶಾಲೆ ಕೊಠಡಿಗೆ ಚಾವಣೆ ನಿರ್ಮಾಣಕ್ಕೆ ಹಣದ ಬೇಡಿಕೆ : ಗ್ರಾಪಂ ಸದಸ್ಯರು ಲೋಕಾ ಬಲೆಗೆ

ದಾವಣಗೆರೆ : ಶಾಲೆ ಕೊಠಡಿಗೆ ಚಾವಣಿ ನಿರ್ಮಾಣಕ್ಕೆ ಗುತ್ತಿಗೆದಾರರಿಂದ ಲಂಚಪಡೆಯುವ ವೇಳೆ ಗ್ರಾಪಂ ಸದಸ್ಯರು ಹಾಗೂ ಒಬ್ಬ ನಿವಾಸಿ ಲೋಕಾಯುಕ್ತ…

By Dinamaana Kannada News

ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ  ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ  ನೌಕರರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ

By Dinamaana Kannada News
Davanagere
ಅಪರಾಧ ಸುದ್ದಿ

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

By Dinamaana Kannada News
Davanagere
ತಾಜಾ ಸುದ್ದಿ

ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ

By Dinamaana Kannada News
extended
ತಾಜಾ ಸುದ್ದಿ

ದಾವಣಗೆರೆ : ಶುಲ್ಕ ಮರುಪಾವತಿ ಯೋಜನೆ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?