Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ
ತಾಜಾ ಸುದ್ದಿ

Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ

Dinamaana Kannada News
Last updated: November 30, 2024 4:32 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere ): ಬೋಧನೆಯ ಜೊತೆಗೆ ಕಲಿಕೆಯನ್ನು ಅಧ್ಯಾಪಕರು ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉನ್ನತ ಬುನಾದಿಯಾಗಿ ವೃತ್ತಿಗೌರವ ಪಡೆಯಲು ಸಾಧ್ಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಪಿ.ಎಸ್.ಹಳ್ಯಾಳ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ  ಅಧ್ಯಾಪಕರ ಸಾಮರ್ಥ್ಯ ವೃದ್ಧಿ ಕುರಿತು ಏರ್ಪಡಿಸಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದರು.

ಶಿಕ್ಷಕ ಕೇವಲ ಬೋಧಕನಲ್ಲ. ಅವನೊಬ್ಬ ಮನೋವಿಜ್ಞಾನಿ, ತಂತ್ರಜ್ಞ ಮತ್ತು ಪರಿಹಾರ ಸೂಚಕನಾಗಿಯೂ ಕೆಲಸ ಮಾಡುತ್ತಾನೆ ಎಂದು ಹೇಳಿದರು.

ವೃತ್ತಿಗೆ ಸಲ್ಲಿಸುವ ಪ್ರಾಮಾಣಿಕ ಸೇವೆ, ನಿಷ್ಠೆ ಹಾಗೂ ವೃತ್ತಿಪರತೆಗಳು ಪ್ರತಿಯೊಬ್ಬರ ವ್ಯಕ್ತಿತ್ವವನ್ನು ಗುರುತಿಸುವಂತೆ ಮಾಡುತ್ತವೆ. ಸಮಾಜದಲ್ಲಿ ಉನ್ನತ ಮೌಲ್ಯಗಳೊಂದಿಗೆ ಗೌರವಯುತ ಸ್ಥಾನವನ್ನು ಪಡೆದಿರುವ ಶಿಕ್ಷಕರು ಬೋಧನೆಯ ಮೂಲಕವೇ ತಮ್ಮನ್ನು ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ಶಿಕ್ಷಕರೂ ತಮ್ಮ ವೃತ್ತಿಯಲ್ಲಿ ನಾಲ್ಕು ಗುಣಗಳನ್ನು ರೂಢಿಸಿಕೊಳ್ಳಬೇಕು. ಬೋಧನೆ ಮತ್ತು ಕಲಿಕೆ, ಹೊಸತನವನ್ನು ರೂಢಿಸಿಕೊಳ್ಳುವುದು, ವೃತ್ತಿ ಕೌಶಲ ಬೆಳೆಸಿಕೊಳ್ಳುವುದು ಮತ್ತು ವಿದ್ಯಾರ್ಥಿಗಳ ಕಲಿಕಾಮಟ್ಟವನ್ನು ಅರಿತು ಪಾಠ ಮಾಡುವುದು ಅತ್ಯವಶ್ಯ. ಇವುಗಳನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ನುಡಿದರು.

ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಶಿಕ್ಷಕರಿಗೆ ಕಲಿಕೆಗೆ ಅಂತ್ಯವಿಲ್ಲ. ಜೀವನದ ಕೊನೆಯ ದಿನದವರೆಗೂ ಕಲಿಯುವ ಆಸಕ್ತಿ ಬೆಳೆಸಿಕೊಂಡರೆ ಉತ್ತಮ ಶಿಕ್ಷಕನಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ ಉಪಸ್ಥಿತರಿದ್ದರು. ಸಂಶೋಧನಾ ನಿರ್ದೇಶಕ ಪ್ರೊ.ವೆಂಕಟರಾವ್ ಪಲಾಟೆ ಸ್ವಾಗತಿಸಿದರು. ಪ್ರೊ. ಪ್ರಮೋದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಬಿ.ಸಿ.ಪ್ರಸನ್ನಕುಮಾರ ವಂದಿಸಿದರು.

Read also : Davanagere | ಮಹಾನಗರ ಪಾಲಿಕೆ : ಲಿಯಾಖತ್ ಅಲಿ ಎಂ.ಕೆ ರವರಿಗೆ  ಗೌರವ ಸನ್ಮಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mahanagara Corporation Davanagere Davanagere | ಮಹಾನಗರ ಪಾಲಿಕೆ : ಲಿಯಾಖತ್ ಅಲಿ ಎಂ.ಕೆ ರವರಿಗೆ  ಗೌರವ ಸನ್ಮಾನ
Next Article District Hospital Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ

ದಾವಣಗೆರೆ : ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ದಾವಣಗೆರೆಯ ಅಬ್ದುಲ್ ಘನಿ ತಾಹಿರ್ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ…

By Dinamaana Kannada News

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

ದಾವಣಗೆರೆ (Davangere): ಷೇರು ಮಾರುಕಟ್ಟೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆ ತೋರಿಸಿ   ಫೇಸ್‌ಬುಕ್‌ನ…

By Dinamaana Kannada News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?