ಹರಿಹರ (Harihara): ಮೈಸೂರಿನಲ್ಲಿ ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್, ಆಕ್ಸಿಜನ್ ಫಿಟ್‍ನೆಸ್ 365, ಸೂಪರ್‍ನೋವಾ ಫಿಟ್‍ನೆಸ್ 365 ಹಾಗೂ ಇತರೆ ಸಂಸ್ಥೆಗಳಿಂದ ಶನಿವಾರ ಆಯೋಜಿಸಿದ್ದ 10ನೇ ಚಾಮರಾಜ ಒಡೆಯರ್ ಕಪ್-2024 ರಾಜ್ಯ ಮಟ್ಟದ ದೇಹಧಾರ್ಢ್ಯ 80 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಹರಿಹರದ ಕ್ರೀಡಾಪಟು ಹಾಗೂ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ರಾಹುಲ್ ಮೆಹರ್ವಾಡೆ ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕ ಗಳಿಸಿ ರಾಷ್ಟ್ರ ಮಟ್ಟಕ್ಕೆಆಯ್ಕೆಯಾಗಿದ್ದಾರೆ.
ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ನಾಗರಾಜ ಭಂಡಾರಿ ಸೇರಿದಂತೆ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.
Read also : Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ