Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: December 1, 2024 12:03 pm
Dinamaana Kannada News
Share
MLA K.S.Basavanatappa
MLA K.S.Basavanatappa
SHARE

ದಾವಣಗೆರೆ (Davanagere): ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಕಿವಿಮಾತು ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿ ಕನ್ನಡ ಜಾಗೃತಿ ಕ್ರೀಡಾ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಇಂಗ್ಲಿಷ್ ಸಹ ಬೇಕು. ಆದರೆ ಕನ್ನಡವನ್ನು ಚನ್ನಾಗಿ ಕಲಿಯಬೇಕು. ಉಚ್ಛರಣೆ ತಪ್ಪಾಗಿ ಮಾಡಬಾರದು. ಭಾಷಣದಿಂದ ಕನ್ನಡ ಉದ್ಧಾರ ಆಗುವುದಿಲ್ಲ. ಕನ್ನಡ ಬಳಕೆಯನ್ನು ಮಾಡುವುದರಿಂದ, ಬರೆಯುವುದರಿಂದ ಮಾತ್ರವೇ ಉಳಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಮನೆಯಲ್ಲಿ ಮಾತೃಭಾಷೆ ಯಾವುದೇ ಇರಲಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಮಕ್ಕಳಿಗೆ ಕನ್ನಡ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕ ಓದುವುದರಿಂದಲೇ ಕನ್ನಡ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಸವಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಆರ್.ಲೋಕೇಶ್, ಕನ್ನಡ ಜಾಗೃತಿ ಸಂಘದ ಅಧ್ಯಕ್ಷ ಟಿ.ಸಿ.ಉಮೇಶ್, ಹೊದಿಗೆರೆ ರಮೇಶ್, ಕರಿಯಪ್ಪ ಮಾಳಗಿ, ಗಂಗಮ್ಮ, ಮಂಜಪ್ಪ, ಲಕ್ಷ್ಮೀಕುಮಾರ್ , ಸುಜಾತ ನಾಗರಾಜ್, ಸಂತೋಷ್, ಬಿ.ಎಚ್.ಮಹೇಶ್ವರಪ್ಪ, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

Read also : Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article State Level Bodybuilding Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ
Next Article Saint Paul's Girls' High School Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟ ಆರೋಪಿ ಸೆರೆ

ದಾವಣಗೆರೆ : ಗಾಂಜಾ ಮಾರಾಟ ಮಾಡುತ್ತಿದ್ದ ಬೀಡಾ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ…

By Dinamaana Kannada News

ರಸ್ತೆಗಿಳಿದ ಜಿಲ್ಲಾಧಿಕಾರಿ, ನಂಬರ್ ಪ್ಲೇಟ್ ಇಲ್ಲದ 30 ಕ್ಕೂ ಹೆಚ್ಚು ವಾಹನ, ನೋಟಿಸ್ ನೀಡಲು ಡಿಸಿ ಸೂಚನೆ

ದಾವಣಗೆರೆ :  ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು…

By Dinamaana Kannada News

ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಮಾರ್ಚ್ 11: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು  ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ

By Dinamaana Kannada News
Alur Ningaraj
ತಾಜಾ ಸುದ್ದಿ

ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ

By Dinamaana Kannada News
Davanagere
ತಾಜಾ ಸುದ್ದಿ

ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ

By Dinamaana Kannada News
Applications invited
ತಾಜಾ ಸುದ್ದಿ

ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?