Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ
ತಾಜಾ ಸುದ್ದಿ

Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ

Dinamaana Kannada News
Last updated: December 3, 2024 10:47 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ನಗರದಲ್ಲಿ ಕಲಾಕುಂಚ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರತಿಷ್ಠಿತ ಎಸ್‍ಎಎಸ್‍ಎಸ್ ಯೋಗ ಕೇಂದ್ರ ಸಂಸ್ಥಾಪಕ, ಯೋಗಗುರು ಡಾ.ಎನ್.ಪರಶುರಾಮ್ ಅವರಿಗೆ ‘ಕರ್ನಾಟಕ ರಾಜ್ಯ ಮುಕುಟ ಮಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಾಮದೇವಪ್ಪ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

ಕರ್ನಾಟಕ ಮುಕುಟ ಮಣಿ ಪ್ರಶಸ್ತಿಗೆ ಭಾಜನರಾದ ಡಾ.ಎನ್.ಪರಶುರಾಮ್ ಅವರಿಗೆ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್, ದಾವಣಗೆರೆ ಎಎಸ್‍ಎಸ್ ಯೋಗ ಫೆಡರೇಷನ್ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಗೋಪಾಲ್ ರಾವ್, ಖಜಾಂಚಿ ಎಸ್.ರಾಜಶೇಖರ್, ನಿರ್ದೇಶಕರಾದ ಜೆ.ಎಸ್.ವೀರೇಶ್, ಎಂ.ವೈ.ಸತೀಶ್, ಅಜ್ಜಯ, ರಾಘವೇಂದ್ರ ಚೌಹಣ್, ರಂಗಪ್ಪ, ನಾಗರಾಜ್, ಸಾವಿತ್ರಮ್ಮ, ಪತ್ರಕರ್ತ ಎ.ಎನ್.ನಿಂಗಪ್ಪ ಹಾಗೂ ಯೋಗ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Read also : Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article arrest Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ
Next Article Davanagere( Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ,ಅ.29 ( Davanagere):  ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ  ಭ್ರಷ್ಟಚಾರವನ್ನು ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ…

By Dinamaana Kannada News

ಈ ವರ್ಷ 20 ಪಂಚಾಯಿತಿ ಗ್ರಂಥಾಲಯಗಳ ಡಿಜಿಟಲೀಕರಣ : ಸಿಇಓ ಸುರೇಶ್ ಬಿ.ಇಟ್ನಾಳ್

Kannada News | Dinamaana.com | 21-05-2024 ದಾವಣಗೆರೆ, ಮೇ.21  : ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ…

By Dinamaana Kannada News

JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ದಾವಣಗೆರೆ  (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ವತಿಯಿಂದ ಡಿಸೆಂಬರ್ : 07-12-2024 ಶನಿವಾರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?