ದಾವಣಗೆರೆ (Davanagere) : 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು 50 ಸಾವಿರ ಲಂಚ ಪಡೆಯುವಾಗ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ಕೈಬಿಡಲು ಆರೋಪಿಯಿಂದ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮೊದಲ ಕಂತಿನ 50 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು,ಎಎಸ್‌ಐ ಈರಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.
Read also : Davanagere | ದಿವ್ಯಾಂಗರ ಅಭಿವೃದ್ದಿಗಾಗಿ ಸಿಆರ್‍ಸಿ ಕೆಲಸ ಶ್ಲಾಘನೀಯ