Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸೂರ್ಯ ಘರ್ ಬಿಜಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ, ವಿದ್ಯುತ್ ಬಿಲ್ ಉಳಿತಾಯ ಮಾಡಿ
Blog

ಸೂರ್ಯ ಘರ್ ಬಿಜಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ, ವಿದ್ಯುತ್ ಬಿಲ್ ಉಳಿತಾಯ ಮಾಡಿ

Dinamaana Kannada News
Last updated: December 11, 2024 3:50 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere):  ಸೋಲಾರ್ ರೂಫ್ ಟಾಪ್ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ಸರ್ಕಾರ ಪಿಎಂ ಸೂರ್ಯಘರ್ ಮುಪ್ತ್ ಬಿಜಲಿ ಯೋಜನೆ ರೂಪಿಸಿದೆ. ಗ್ರಾಹಕರು ಯೋಜನೆಗೆ ನೊಂದಾಯಿಸಿಕೊಂಡು ಮನೆಯಲ್ಲಿ ಉಚಿತ ವಿದ್ಯುತ್ ಪಡೆದು ಖರ್ಚು ಕಡಿಮೆ ಮಾಡಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಪಿಎಂ ಸೂರ್ಯಘರ್ ಮುಪ್ತ್ ಬಿಜಲಿ ಯೋಜನೆಯ ಕುರಿತಂತೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಯೋಜನೆ ಅಡಿಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು, ಮಾನದಂಡ ವೆಚ್ಚದ ಶೇ.60% ರಷ್ಟು ಸಹಾಯಧನ ರೂಪದಲ್ಲಿ ಒದಗಿಸಲಾಗುತ್ತದೆ. 1ಕಿಲೋವ್ಯಾಟ್‍ಗೆ ರೂ.30 ಸಾವಿರ ರೂಪಾಯಿ, 2 ಕಿಲೋವ್ಯಾಟ್‍ಗೆ ರೂ.60 ಸಾವಿರ ರೂಪಾಯಿ ಮತ್ತು 3 ಕಿಲೋವ್ಯಾಟ್‍ಗೆ ರೂ.78 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು, ತಮಗೆ ಸಾಕಾಗುವಷ್ಟು ವಿದ್ಯುತ್ ಬಳಸಿದ ಮೇಲೆ ವಿದ್ಯುತ್‍ನ್ನು ಬೆಸ್ಕಾಂಗೆ ಮಾರಾಟ ಮಾಡಲು ಅವಕಾಶ ಇದೆ.
ಈ ಯೋಜನೆಯ ಲಾಭ ಪಡೆಯಲು ಯಾವುದೇ ಆರ್ಥಿಕ ಮಿತಿ ಇರುವುದಿಲ್ಲ. ಎಲ್ಲಾ ವರ್ಗದ ಗ್ರಾಹಕರು ನೊಂದಣಿ ಮಾಡಿಕೊಳ್ಳಬಹುದಾಗಿದೆ. ತಮ್ಮ ಮನೆ ಆರ್‍ಸಿಸಿ ಹೊಂದಿ ಕನಿಷ್ಠ 10/10 ಸ್ಥಳಾವಕಾಶ ಇದ್ದಲ್ಲಿ ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಫೋಟೋದೊಂದಿಗೆ pmsuryaghar.gov.in     ಪೋರ್ಟಲ್  ಮೂಲಕ ಆನ್‍ಲೈನ್‍ನಲ್ಲಿ ನೊಂದಣಿ ಮಾಡಿಕೊಳ್ಳಬಹುದು, ರೂ.1500 ನೊಂದಣಿ ಶುಲ್ಕವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ತಿಪ್ಪೇಸ್ವಾಮಿ ಎ.ಕೆ ಹಾಗೂ ವಿವಿಧ ಸಿಬ್ಬಂದಿಗಳು ಉಪಸ್ಥಿತರಿದ್ದರು.
Read also : ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MP Dr. Prabha Mallikarjun ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
Next Article Applications invited JOB NEWS | ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನೀರು ಜೀವ ಸಂಕುಲದ ಜೀವಾಮೃತ : ನ್ಯಾ. ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ: ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವ ಸಂಕುಲದ ಜೀವಾಮೃತ. ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ನೀರನ್ನು…

By Dinamaana Kannada News

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

ಹುಚ್ಚು ನಾಯಿ ಕಡಿದು ಮನ್ಮಷ್ಯರಿಗೆ ಬರುವ ರೇಬಿಸ್ ಕಾಯಿಲೆ ವೈದ್ಯಕೀಯ ಜಗತ್ತಿಗೆ ಒಂದು ದೊಡ್ಡ ಸವಾಲು. ನಾಯಿ ಕಡಿದು, ಲಸಿಕೆ…

By Dinamaana Kannada News

ಸಂಕಷ್ಟಗಳ ವಿರುದ್ಧ ಸಮರ ಸಾರದೆ ನವ ಸಮಾಜ ಸ್ಥಾಪನೆ ಅಸಾಧ್ಯ : ಹಳೇಬೀಡು ರಾಮಪ್ರಸಾದ್ ಅಭಿಮತ

ದಾವಣಗೆರೆ  : "ಬದುಕಿನಲ್ಲಿ ಎದುರಾಗುವ ಬಡತನ, ನೋವು, ಅವಮಾನಗಳಂತಹ ಅಪಸವ್ಯಗಳ ವಿರುದ್ದ ವಿದ್ಯಾರ್ಥಿ - ಯುವಜನರು ಪ್ರಭಲವಾದ ಪ್ರತಿರೋಧವನ್ನು ತೋರಿಸಿ,…

By Dinamaana Kannada News

You Might Also Like

Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?