Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: December 13, 2024 1:15 pm
Dinamaana Kannada News
Share
Minister SS Mallikarjun
Minister SS Mallikarjun
SHARE

ಬೆಳಗಾವಿ/ ದಾವಣಗೆರೆ :  ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆಯ ಇಳುವರಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದ್ದು ರೋಗ ನಿವಾರಣೆಗೆ 50 ಲಕ್ಷ ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿನ ಚಳಿಗಾಲದ ಅಧಿವೇಶನದಲ್ಲಿ ಶಾಸಕರುಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಬದಲಾದ ಹವಾಮಾನ ವೈಪರೀತ್ಯಗಳಿಂದ 53 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬೆಳೆದ ಅಡಕೆ ಬೆಳೆಗೆ ಎಲೆ ಚುಕ್ಕೆ ರೋಗ ಹಾಗೂ ಇತರೆ ಭಾದೆ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಹಲವಾರು ಸಭೆಗಳನ್ನು ಸಂಬಂಧ ಪಟ್ಟವರೊಂದಿಗೆ ಮಾಡಲಾಗಿದೆ. ರೋಗದ ನಿವಾರಣೆಗೆ ಔಷಧ ಕಂಡು ಹಿಡಿಯಲು ಸೂಚಿಸಲಾಗಿದ್ದು ಶಿವಮೊಗ್ಗ ವಿವಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ ಎಂದರು.

ಶೇ.18 ರಷ್ಟು ಹವಮಾನ ವೈಪರೀತ್ಯದಿಂದಾಗಿ ಘಟ್ಟ ಪ್ರದೇಶದ ಕೆಳ ಭಾಗದಲ್ಲಿ ಅಡಕೆ ಬೆಳೆಯುವ ಪ್ರದೇಶದಲ್ಲಿ ಅಡಕೆಗೆ ಎಲೆ ಚುಕ್ಕಿರೋಗ, ಚುಕ್ಕಿರೋಗ ಇದ್ದು, ಇದು ಅಡಕೆ ಬೆಳೆಯುವ ಪ್ರದೇಶಕ್ಕೂ ಆವರಿಸಿದೆ.  ಅಡಕೆ ಬೆಳೆ ರೋಗ ತಡೆ ಸೇರಿದಂತೆ ಬೆಳೆಯ ರಕ್ಷಣೆಗೆ, ಸಬ್ಸಿಡಿಗೆ ಅಗತ್ಯ ಕ್ರಮಗಳನ್ನು ಕೈ ಗೊಳ್ಳಲಾಗಿದೆ. ಅಡಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ದವಾಗಿದೆ ಎಂದು ಪ್ರಶ್ನಿಸಿದ ಶಾಸಕರುಗಳಿಗೆ ತಿಳಿಸಿದರು.

Read also : Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್ 

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere University Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್
Next Article Davanagere ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.…

By Dinamaana Kannada News

Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ ಸೆ.17  (Davanagere): ನಮ್ಮ ದೇಹವನ್ನು ಹೇಗೆ ಶುದ್ಧೀಕರಣ ಮಾಡಿಕೊಳ್ಳುತ್ತೀವೋ ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರ,ಮನೆ ಹಾಗೂ ನಮ್ಮೂರ ಸ್ವಚ್ಛತೆ…

By Dinamaana Kannada News

ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!

ದಾವಣಗೆರೆ, ಜು. 30: Bhadra dam water release, ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ, ಶಿವಮೊಗ್ಗ – ದಾವಣಗೆರೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?