Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Dinamaana Kannada News
Last updated: December 16, 2024 4:09 pm
Dinamaana Kannada News
Share
SHARE
ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಚನ್ನಗಿರಿ ತಾಲೂಕಿನ ಕೊಡ್ಲಹಳ್ಳಿ ಗ್ರಾಮದ ಲೋಕೇಶ್ (33) ಶಿಕ್ಷೆಗೊಳಗಾದ ಆರೋಪಿ.

 

2022ರ ಜುಲೈ 22ರಂದು ರಾತ್ರಿ ಅಪ್ರಾಪ್ತ ಬಾಲಕಿ ಮನೆಗೆ ಬಂದಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಆರೋಪಿ ಲೋಕೇಶ್ ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಪೋಷಕರು ಜುಲೈ 26ರಂದು ಸಂತೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

 

ತನಿಖಾಧಿಕಾರಿ ಈ.ಎಸ್.ಮಹೇಶ್, ತನಿಖೆ ನಡೆಸಿದಾಗ ಆರೋಪಿ ಒಂದು ವರ್ಷದಿಂದ ನಿನ್ನನ್ನು ಪ್ರೀತಿಸುತ್ತೇನೆ. ನಿನ್ನನ್ನು ಮದುವೆಯಾಗುವುದಾಗಿ ಅಪಹರಿಸಿ ಹಾಸನ ಜಿಲ್ಲೆ ಅರಸೀಕೆರೆಗೆ ಕರೆದುಕೊಂಡು ಹೋಗಿ ತೋಟದ ಮನೆಯಲ್ಲಿ ಅಪ್ರಾಪ್ತ ಎಂದು ಗೊತ್ತಿದ್ದರೂ ಅವರ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ ಎಂದು ತಿಳಿದ್ದಿದ್ದರಿಂದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

 

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾಧ ಶ್ರೀರಾಮ ನಾರಾಯಣ ಹೆಗಡೆ ಅವರು ಸೋಮವಾರ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ, 35 ಸಾವಿರ ದಂಡ ವಿಧಿಸಿ, ದಂಡ ಮತ್ತು ಸರ್ಕಾರದಿಂದ 4 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶ ನೀಡಿದ್ದಾರೆ.

 

ಪಿರ್ಯಾದಿ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

 

Read also : Job fair | ಉದ್ಯೋಗ ಮೇಳ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Job fair | ಉದ್ಯೋಗ ಮೇಳ
Next Article MP Dr. Prabha Mallikarjun ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Kannada News | Dinamaana.com | 21-05-2024  ದಾವಣಗೆರೆ,ಮೇ.21 :  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ…

By Dinamaana Kannada News

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ…

By Dinamaana Kannada News

You Might Also Like

Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?