Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ
ತಾಜಾ ಸುದ್ದಿ

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

Dinamaana Kannada News
Last updated: December 26, 2024 5:21 pm
Dinamaana Kannada News
Share
DAVANAGERE
Municipal Corporation DAVANAGERE
SHARE

ದಾವಣಗೆರೆ ಡಿ.26 (DAVANAGERE)– ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ, ಪಾನೀಯ, ತಿಂಡಿ-ತಿನಿಸು ಆಹಾರ ಪಧಾರ್ಥಗಳಿಗೆ ಕಪ್, ಮೇಣಲೇಪಿತ ಪೇಪರ್ ಕಪ್ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಚಮಚ, ಸ್ಟ್ರಾ ಗಳ ಬಳಕೆಯನ್ನು ನಿಷೇದಿಸಲಾಗಿದೆ.

ನಗರದ ಯಾವುದೇ ಬೀದಿ ಬದಿ ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಕಪ್ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳನ್ನು ಉಪಯೋಗಿಸದಂತೆ ಸೂಚಿಸಿದ್ದು, ನಗರದ ಸ್ವಚ್ಛತೆ, ಸೌಂದರ್ಯ ಹಾಗೂ ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡಲು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ನಿಯಮಾನುಸಾರ ದಂಡ ವಿಧಿಸಲಾಗುವುದು.

ಆದ್ದರಿಂದ ಎಲ್ಲಾ ಬೀದಿ ಬದಿ ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ತ್ಯಾಜ್ಯನಿರ್ವಹಣಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Read also : ಡಿ.29 ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಡಿ.29 ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ
Next Article Davanagere ನಗರದ ಬಹುತೇಕ ಕಡೆ ಡಿ.28 ರಂದು ಬೆಳಿಗ್ಗೆ 10  ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

By Dinamaana Kannada News

Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ದಾವಣಗೆರೆ  (Davanagere) : ಆಟೋದಲ್ಲಿ  ಕಳೆದುಕೊಂಡಿದ್ದ ಬಂಗಾರ & ಬೆಳ್ಳಿಯ ಆಭರಣಗಳನ್ನು ಪತ್ತೆ ಮಾಡುವಲ್ಲಿ ಬಸವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಿಹರದ ನವೀನತಾಜ್…

By Dinamaana Kannada News

Davangere | ಹಳಬರ ಸಚಿವ ಸ್ಥಾನಕ್ಕೆ ಕೋಕ್ ಕೊಡಿ

ದಾವಣಗೆರೆ  (Davangere) : ಸಚಿವ ಸಂಪುಟ ಪುರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಡ್ಡುಗಟ್ಟಿ ಹೋಗಿರುವ ಹಳಬರ ಸಚಿವ ಸ್ಥಾನಕ್ಕೆ ಕೋಕ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?