Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್
ತಾಜಾ ಸುದ್ದಿ

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

Dinamaana Kannada News
Last updated: December 30, 2024 2:06 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ ಕಲೆಗಳ ತರಬೇತಿ ನೀಡುವುದು ಅವಶ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಎಲ್.ಹೆಚ್ ಅರುಣ್ ಕುಮಾರ್ ಹೇಳಿದರು.

ರಂಗ ಅನಿಕೇತನ, ದಾವಣಗೆರೆ ಮಾನವ ಬಂಧುತ್ವ ವೇದಿಕೆ, ಎ.ವಿ.ಕೆ. ಕಾಲೇಜು ಆಶ್ರಯದಲ್ಲಿ ಮಹಿಳೆಯರಿಗಾಗಿ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರವನ್ನು ಎ.ವಿ.ಕೆ. ಕಾಲೇಜಿನ ಆವರಣದಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕವು ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದ್ದು, ಇಲ್ಲಿ ಸಾವಿರಾರು ಜನಪದ ಕಲೆಗಳು ಒಬ್ಬರಿಂದ ಒಬ್ಬರಿಗೆ ಮೌಖಿಕವಾಗಿ ಸಾಗುತ್ತಾ ಬಂದಿವೆ. ಇಂದಿನ ಆಧುನಿಕ ಯುಗದಲ್ಲಿ ಎಲೆಕ್ಟಾçನಿಕ್ ಮತ್ತು ಡಿಜಿಟಲ್ ಮಾಧ್ಯಮಗಳ ಪ್ರಭಾವದಿಂದ ಜನಪದ ಕಲೆಯ ಭವ್ಯಪರಂಪರೆ ಕಡಿಮೆಯಾಗುತ್ತಿದೆ. ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರಗಳಲ್ಲಿ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಜನತೆಯ ಮೇಲಿದ್ದು, ಈ ನಿಟ್ಟಿನಲ್ಲಿ ಪ್ರೌಢಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ಜನಪದ ಕಲೆಗಳ ತರಬೇತಿ ನೀಡುವುದು ಮುಖ್ಯವಾಗಿದೆ ಎಂದರು.

ಇಂದಿನ ಸಂದರ್ಭದಲ್ಲಿ ತಮಟೆ ಮತ್ತು ಕಂಸಾಳೆ ಶಿಬಿರ ಏರ್ಪಡಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದ್ದು, ಇಂತಹ ತರಬೇತಿಗಳನ್ನು ಸರ್ಕಾರ ಮತ್ತು ಸಂಘ ಸಂಸ್ಥೆಗಳು ಏರ್ಪಡಿಸುವ ಮೂಲಕ ಜಾನಪದ ಕಲೆಗಳ ಭವ್ಯಪರಂಪರೆಯನ್ನು ಉಳಿಸಬೇಕಾಗಿದೆ ಎಂದು ತಿಳಿಸಿದರು.

ಅಧ್ಯಕ್ಷ ತೆಯನ್ನು ಆರ್.ಆರ್.ಶಿವಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ಬಿ.ಎಂ. ಹನುಮಂತಪ್ಪ, ಹೆಚ್.ಎಸ್. ಯೋಗೀಶ್ ಆಗಮಿಸಿದ್ದರು.

ರಂಗ ಅನಿಕೇತನದ ಅಧ್ಯಕ್ಷ ರಾದ ಸುಧಾ ಹೆಚ್.ಎನ್., ವಕೀಲರಾದ ಉಷಾ ಕೈಲಾಸದ್, ನಾಗಮಣಿ ಹಂಪಾಳಿ, ಸಂಪನ್ಮೂಲ ವ್ಯಕ್ತಿಗಳಾಗಿ ಮನೋಜ್ ಆರ್. ಕಂಬಾಳಿ ಹಾಗೂ ಪ್ರಮೋದ್ ಕುಮಾರ್ ಭಾಗವಹಿಸಿದ್ದರು.

ಸಹಾಯಕ ಪ್ರಾಧ್ಯಾಪಕರಾದ ಸವಿತಾ ಆರ್.ಜಿ. ಸ್ವಾಗತಿಸಿದರು. ಡಾ. ಲೋಹಿತ್ ಹೆಚ್.ಎನ್. ವಂದನಾರ್ಪಣೆ ಸಲ್ಲಿಸಿದರು. ಕುಮಾರಿ ರೇಖಾ ಎಂ.ಪಿ. ಹಾಗೂ ಪಲ್ಲವಿ ನಿರೂಪಿಸಿದರು.

Read also : ಜ. 5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ಮುಖ್ಯಮಂತ್ರಿಗಳಿಂದ ಉದ್ಘಾಟನೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಜ. 5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ಮುಖ್ಯಮಂತ್ರಿಗಳಿಂದ ಉದ್ಘಾಟನೆ
Next Article Davanagere Davanagere | ಡಾ.ಎನ್.ಪರಶುರಾಮ್‌ಗೆ ‘ಯುವ ಶ್ರೀಕಲಾಭೂಷಣ’ ಪ್ರಶಸ್ತಿ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ

ದಾವಣಗೆರೆ,ಜ.04(Davanagere):- ದಾವಣಗೆರೆ ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ಆಸನ ಸಾಮಥ್ರ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ಸಾಗಿಸುವುದು, ಮೀಟರ್ ಅಳವಡಿಸದೇ ಇರುವುದು ಅರ್ಹತಾ ಪತ್ರ…

By Dinamaana Kannada News

ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಸರ್ಕಾರಿ ಆಸ್ತಿಗಳಾಗಲಿ ಅಥವಾ ಕಟ್ಟಡಗಳಾಗಲಿ ಇವು ನಮ್ಮ ಆಸ್ತಿಗಳು ಎಂಬ ಭಾವನೆ ಸರ್ವಜನಿಕರಲ್ಲಿ ಎಲ್ಲಿಯವರೆಗೆ ಬರುವುದಿಲ್ಲವೋ, ಅಲ್ಲಿಯವರೆಗೆ ರ್ಕಾರಿ…

By Dinamaana Kannada News

Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ದಾವಣಗೆರೆ  (Davanagere):  ಮನೆಯಲ್ಲಿ ಬಂಗಾರ ಕಳ್ಳತನ ಮಾಡಿದ್ದ ಆರೋಪಿಯನ್ನು ಪಿ.ಜೆ.ಬಡಾವಣೆಯ ಪೊಲೀಸರು ಬಂಧಿಸಿ 1 ಲಕ್ಷ ಮೌಲ್ಯದ ಆಭರಣ ವಶಕ್ಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?