Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

Dinamaana Kannada News
Last updated: January 1, 2025 2:55 pm
Dinamaana Kannada News
Share
DAVANAGERE
DAVANAGERE
SHARE
ಹರಿಹರ (Harihara):  ತಾಲೂಕು ಹಳ್ಳಿಹಾಳ್ ಮಟ್ಟಿಕ್ಯಾಂಪ್ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಯನ್ನು  ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ ಬಂಧಿತ ಆರೋಪಿ.

ಬಂಧಿತನಿಂದ  ರೂ 1,98,000/- ಮೌಲ್ಯದ  ಒಟ್ಟು 38 ಗ್ರಾಂ ತೂಕದ ಬಂಗಾರದ ಆಭರಣಗಳು, ಮತ್ತು 23500/- ರೂ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 2,50,000/- ರೂ ಬೆಲೆಬಾಳುವ ಕೆ.ಎ17.ಎಎ.3515 ನೇ ಟಾಟಾ ಕಂಪನಿಯ ಮಿನಿ ಗೂಡ್ಸ ವಾಹನವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

18-12-2024  ರಂದು  ಕವಿತಾ ಗಂಡ ಲೇ|| ಶಿವಕುಮಾರ್ ಮನೆಯಲ್ಲಿ  ಒಟ್ಟು 80 ಗ್ರಾಂ ತೂಕ 04 ಲಕ್ಷ ರೂ ಬೆಲೆ ಬಾಳುವ ಬಂಗಾರದ ಆಭರಣಗಳು ಮತ್ತು 40,000/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದಾಖಲಿಸಿದ್ದರು.
ಪ್ರಕರಣದ ಆರೋಪಿತರನ್ನು ಹಾಗೂ ಸ್ವತ್ತನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ   ವಿಜಯಕುಮಾರ್ ಎಂ ಸಂತೋಷ , ಜಿ. ಮಂಜುನಾಥ ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ  ಬಿ.ಎಸ್ ಬಸವರಾಜ  ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ರವರ ನೇತೃತ್ವದಲ್ಲಿ ಮಲೆಬೆನ್ನೂರು ಠಾಣೆಯ ಪ್ರಭು ಡಿ. ಕೆಳಗಿನಮನಿ ಪಿ.ಎಸ್.ಐ (ಕಾ-ಸು), ಎಸ್.ಬಿ. ಚಿದಾನಂದಪ್ಪ ಪಿ.ಎಸ್.ಐ (ತನಿಖೆ) ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನುಯ ಬಂಧಿಸಿದ್ದಾರೆ.
ಕಳ್ಳತನ ಪ್ರಕರಣ ಸಿಪಿಐ ಸುರೇಶ ಸಗರಿ, ಮಲೆಬೆನ್ನೂರು ಠಾಣೆಯ ಪಿ.ಎಸ್.ಐ ಪ್ರಭು.ಡಿ. ಕೆಳಗಿನಮನಿ (ಕಾ-ಸು)   ಎಸ್.ಬಿ ಚಿದಾನಂದಪ್ಪ ಪಿ.ಎಸ್.ಐ (ತನಿಖೆ) ಎ.ಎಸ್.ಐ. ಮಹಮದ್ ಇಲಿಯಾಸ್, ಸಿಬ್ಬಂದಿಯವರಾದ ಪೈರೋಜ್ ಖಾನ್, ಲಕ್ಷ್ಮಣ, ವೆಂಕಟರಮಣ, ವಿನಾಯಕ, ಮಲ್ಲಿಕಾರ್ಜುನ, ವಿರೇಶ, ಅನ್ಸರ್, ವಿಜಯ್, ಮುರುಳಿಧರ, ರಾಜಪ್ಪ ರವರ ತಂಡವನ್ನು ಪೊಲೀಸ್ ಅಧೀಕ್ಷಕರಾದ   ಉಮಾ ಪ್ರಶಾಂತ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
Read also : Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ
Next Article DAVANAGERE Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ

ದಾವಣಗೆರೆ (Davanagere) : ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ…

By Dinamaana Kannada News

Davanagere news | ಶ್ರಾವಣ ಮಾಸ : ಧೂಳೇಹೊಳೆ ಗ್ರಾಮದಲ್ಲಿ ವಿಶೇಷ ಪೂಜೆ

ಹರಿಹರ (Davanagere)   : ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಧೂಳೇಹೊಳೆ ಗ್ರಾಮದ ದುರ್ಗಾಬಿಂಕಾ ದೇವಿ, ಗುಂಡಿ ಬಸವೇಶ್ವರ, ಚೌಡೇಶ್ವರಿ ದೇವಿ,…

By Dinamaana Kannada News

ಕುರ್ಕಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

ದಾವಣಗೆರೆ: 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕು ಕುರ್ಕಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಪ್ರಶಸ್ತಿ…

By Dinamaana Kannada News

You Might Also Like

B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?