Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ
ತಾಜಾ ಸುದ್ದಿ

ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

Dinamaana Kannada News
Last updated: January 5, 2025 1:57 pm
Dinamaana Kannada News
Share
Youth Festival -davanagere
Youth Festival -davanagere
SHARE

ದಾವಣಗೆರೆ ಜ.05(Davanagere)  : ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ ಪದವಿ ಪೂರ್ವ, ಪದವಿ, ಸ್ನಾತಕೋತ್ತರ 31 ಜಿಲ್ಲೆಯ ಜಾನಪದ ಗೀತೆಯ ಹಾಡನ್ನು ಹಾಡುವ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದವು. ಶಿವಮೊಗ್ಗ ಜಿಲ್ಲೆಯ ತಂಡ ಜೇನು ಕುರುಬರ ಪದಗಳ ಹಾಡನ್ನು ಹಾಡಿದರು.

ಈ ವೇಳೆ ಮುಖ್ಯಅತಿಥಿಗಳಾಗಿ ಆಪ್ಪಗೆರೆ ತಿಮ್ಮಾರಾಜ್, ಪಿಚ್ಚಳ್ಳಿ ಶ್ರೀನಿವಾಸ್ , ಸುನಿತ ಗಣೇಶ್,ಅರ್ಜುನ ಪರುಸಪ್ಪ, ಡಾ.ಸ್ವಾಮಿ ತ್ರಿಭುವನಂದ ,ಪುಷ್ಪ, ಉಷಾ, ಶ್ವೇತಾ ಪಟೇಲ್, ದಯಾನಂದ, ಭಾಗ್ಯಲಕ್ಷ್ಮೀ ಸೊನಾಲಿಕ ಉಪತ್ಥಿತರಿದ್ದರು

ವೇದಿಕೆ 5 ಕಥೆ ಬರೆಯುವುದು : 
ಸ್ಪರ್ಧೆಯಲ್ಲಿ ಇಪ್ಪತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು, ಕನ್ನಡ, ಇಂಗೀಷ್, ಹಿಂದಿ ಭಾಷೆಯಲ್ಲಿ ಕಥೆಯನ್ನು ವಿದ್ಯಾರ್ಥಿಗಳು ಬರೆದರು. ಕಥೆಯ ವಿಷಯ “ಭವಿಷ್ಯದ ಭಾರತವನ್ನು ಮಹಾಶಕ್ತಿಯಾಗಿ ಕಾಣಲು ನನ್ನ ದೃಷ್ಟಿಕೋನ ” ಎಂಬ ವಿಷಯದ ಕುರಿತು ಕಥೆ ಬರೆಸಲಾಯಿತು.

ತೀರ್ಪುಗಾರರು ಡಾ. ನಾಗರತ್ನ ಕೆ  ಕುವೆಂಪು ವಿಶ್ವವಿದ್ಯಾಲಯ ಶಿವಮೊಗ್ಗ, ಹರಿಹರ ವಿಶ್ರಾಂತ ಸಹಪ್ರಾಧ್ಯಾಪಕ  ಡಾ. ನಿರಂಜನ್‍ಮೂರ್ತಿ ಬಿ.ಎಂ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕ ಇಮ್ರಾನ್ ಅಹಮದ್ ಬೇಗ್,  ಅನ್ನಪೂರ್ಣ ಪಟೇಲ್, ಸುಮತಿ ಜಯಪ್ಪ, ಸುಭಾನ್ ಸಾಬ್, ಡಾ. ಸಿದ್ದೇಶ್ ಉಪತ್ಥಿತರಿದ್ದರು.

Read also : ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕಿದೆ : ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Padma Shri awardee Harekala Hajabba ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕಿದೆ : ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ
Next Article DAVANAGERE ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Power outage | ಮೇ.13 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere): ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಹಾನಗರಪಾಲಿಕೆ ವತಿಯಿಂದ ಪಾದಚಾರಿರಸ್ತೆ  (ಪುಟ್ಟಪಾತ್)ಕಾಮಗಾರಿ ಕೆಲಸ ಹಮ್ಮಿಕೊಂಡಿರುವುದರಿಂದ ಮೇ.13 ರಂದು…

By Dinamaana Kannada News

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಸಿದ್ದರಾಮಯ್ಯ

ಚಳ್ಳಕೆರೆ, ಅ. 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು…

By Dinamaana Kannada News

Suez | ಸುಯೆಜ್ ಸಂಸ್ಥೆಯಿಂದ ಗಣರಾಜ್ಯೋತ್ಸವ

ದಾವಣಗೆರೆ (Davanagere) : ಮಹಾನಗರ ಪಾಲಿಕೆ, ಕೆ.ಯು.ಐ.ಡಿ.ಎಫ್. ಸಿ, ಸುಯೇಜ್ ಪ್ರೋ.ಪ್ರೈಲಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?