Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ
ತಾಜಾ ಸುದ್ದಿಅಪರಾಧ ಸುದ್ದಿ

CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ

Dinamaana Kannada News
Last updated: January 16, 2025 4:42 am
Dinamaana Kannada News
Share
CRIME NEWS
CRIME NEWS
SHARE
ದಾವಣಗೆರೆ (Davanagere) : ಕೊಟ್ಟ ಸಾಲ ಮರಳಿ ವಾಪಸ್ ಕೊಡುವಂತೆ ಕೇಳಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಘಟನೆಯೊಂದು ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಸ್‌ಪಿಎಸ್ ನಗರದ ನಿವಾಸಿ ಮುಬೀನಾ ಬಾನು (35) ಕೊಲೆಯಾದ ಮಹಿಳೆ.  ನೂರ್ ಅಹಮ್ಮದ್ ಬಂಧಿತ ಆರೋಪಿ.
ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಬೀನಾ ಬಾನು, ನೂರ್ ಅಹಮ್ಮದ್ ಅವರಿಗೆ ಪರಿಚಯವಾಗಿದ್ದ. ನೂರ್ ಅಹಮ್ಮದ್, ಮುಬೀನಾ ಬಾನು ಬಳಿ ಸಾಲ ಪಡೆದಿದ್ದ. ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು. ಕೊಟ್ಟ ಸಾಲ ಮರಳಿಸುವಂತೆ ಮುಬೀನಾ ಬಾನು ಕೇಳಿದ್ದಳು.
ಇದರಿಂದ ಕೆರಳಿದ್ದ ನೂರ್ ಅಹಮ್ಮದ್, ಮುಬೀನಾ ಬಾನು ಅವರೊಂದಿಗೆ ಜಗಳ ಮಾಡಿದ್ದಾನೆ. ಈ ಸಂದರ್ಭದಲ್ಲಿ ನೂರ್ ಅಹಮ್ಮದ್ ಮುಬೀನಾಗೆ ಹೊಡೆದಿದ್ದು, ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ನಂತರ ಮುಬೀನಾ ಬಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಬಿಂಬಿಸಲು ಯತ್ನಿಸಿದ್ದಾನೆ.
ಪೊಲೀಸರು ನೂರ್ ಅಹಮ್ಮದ್‌ನನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article National Road Safety Month Davangere Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್
Next Article Davanagere Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್

ಹರಿಹರ (Davanagere) : ಸಚಿವ ಸತೀಶ್ ಜಾರಕಿಹೊಳಿ ರವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ…

By Dinamaana Kannada News

davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಂಗಳೂರು/ ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ…

By Dinamaana Kannada News

Davanagere | ಈಶ್ವರಮ್ಮ ಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ

ದಾವಣಗೆರೆ (Davanagere):  ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಾಜ್ಯ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?