Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ
ತಾಜಾ ಸುದ್ದಿ

Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Dinamaana Kannada News
Last updated: January 16, 2025 4:47 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE

ದಾವಣಗೆರೆ,ಜ.16 (Davanagere): ಆನಗೋಡು ಮತ್ತು ಅತ್ತೀಗೆರೆ ವಿದ್ಯುತ್ ಕೇಂದ್ರದ ಮಾರ್ಗ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ. ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೋಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Read also | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article CRIME NEWS CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ
Next Article Davanagere Davanagere | ನಗರದಲ್ಲಿ ಜ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ 8: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

By Dinamaana Kannada News

ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ದಾವಣಗೆರೆ (Davanagere):  ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಜಾತಿ ಗಣತಿ ಬೇಕು ಎನ್ನುವ ಸಿದ್ದರಾಮಯ್ಯ ಬಜೆಟ್ ಅನುದಾನ , ನಿಗಮ, ನೇಮಕಾತಿ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 55 :  ಅಂತಿಮವಾಗಿ…..ಸೊಂಡೂರು!

Kannada News | Sanduru Stories | Dinamaana.com | 15-06-2024 ಮನುಷ್ಯರ ಅವನತಿ (Sanduru Stories) ಈ ಊರಿನ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?