ದಾವಣಗೆರೆ (Davanagere) : ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ , ಜಿ ಮಂಜುನಾಥ, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ , ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಿ ಎಸ್ ಬಸವರಾಜ್, ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ಶರಣ ಬಸವೇಶ್ವರ ಬೀಮರಾವ್, ಡಿಎಆರ್ ಉಪಾಧೀಕ್ಷಕ ಪಿ ಬಿ ಪ್ರಕಾಶ್, ಐಜಿಪಿ ಕಛೇರಿಯ ಪೊಲೀಸ್ ಉಪಾಧೀಕ್ಷಕ ರುದ್ರೇಶ್ ಉಜ್ಜಿನಕೊಪ್ಪ, ಬೆರಳು ಮುದ್ರೆ ಘಟಕದ ಪೊಲೀಸ್ ಉಪಾಧೀಕ್ಷಕ ರುದ್ರೇಶ್ ಹಾಗೂ ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್, ನಲವಾಗಲು ಮಂಜುನಾಥ, ತೇಜಾವತಿ, ಸೋಮಶೇಖರ್ ಉಪಸ್ಥಿತರಿದ್ದರು.
Read also : Davanagere | ನಗರದಲ್ಲಿ ಜ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ