Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > JOB NEWS | ಜ. 24 ರಂದು ಉದ್ಯೋಗಮೇಳ
ತಾಜಾ ಸುದ್ದಿ

JOB NEWS | ಜ. 24 ರಂದು ಉದ್ಯೋಗಮೇಳ

Dinamaana Kannada News
Last updated: January 21, 2025 12:45 pm
Dinamaana Kannada News
Share
SHARE

ದಾವಣಗೆರೆ ಜ.21 (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜ. 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತರು ಕನಿಷ್ಠ 5 ಸ್ವ ವಿವರ ಮತ್ತು ಆಧಾರ್ ನಂಬರ್‍ನೊಂದಿಗೆ ಇಲ್ಲಿ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು  ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

Read also : ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Chief Minister Siddaramaiah ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
Next Article Davanagere Davanagere | ಅಗ್ನಿ ವೀರ್ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ದಾವಣಗೆರೆ (Davangere) : ವಿವಿಧ ಗ್ರಾಮಗಳಲ್ಲಿ ಜಮೀನುಗಳಲ್ಲಿ ಮೋಟಾರು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 2.55 ಲಕ್ಷ ಮೌಲ್ಯದ ಮೋಟರ್…

By Dinamaana Kannada News

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ :  2024-25  ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ…

By Dinamaana Kannada News

ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 

ದಾವಣಗೆರೆ ನ.22  (Davanagere): ಜನರ ಹಣಕಾಸಿನ ತೊಂದರೆಗಳನ್ನು ನಿವಾರಿಸಲು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?