Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Recruitment rally | ನೇಮಕಾತಿ ರ‍್ಯಾಲಿ
ತಾಜಾ ಸುದ್ದಿ

Recruitment rally | ನೇಮಕಾತಿ ರ‍್ಯಾಲಿ

Dinamaana Kannada News
Last updated: January 21, 2025 1:39 pm
Dinamaana Kannada News
Share
Recruitment Rally
Recruitment Rally
SHARE

ದಾವಣಗೆರೆ ಜ.21 (Davanagere): ಭಾರತೀಯ ವಾಯುಪಡೆಯಲ್ಲಿನ ಏರ್‍ಮ್ಯಾನ್ ಗ್ರೂಪ್ ವೈ ತಾಂತ್ರಿಕವಲ್ಲದ ಹಾಗೂ ವೈದ್ಯಕೀಯ ಸಹಾಯಕ ವೃತ್ತಿಗೆ ನೇಮಕಾತಿ ರ‍್ಯಾಲಿಯನ್ನು ಕೇರಳದ ಕೊಚ್ಚಿಯ ಎರ್ನಾಕುಲಂನಲ್ಲಿನ ಶೆಣೈಸ್, ಪಿಟಿ ಉಷಾ ರಸ್ತೆಯಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನವರಿ 29 ರಿಂದ ಫೆಬ್ರವರಿ 6 ರವರೆಗೆ  ಏರ್ಪಡಿಸಲಾಗಿದೆ.

ವೈದ್ಯಕೀಯ ಸಹಾಯಕ ಹುದ್ದೆಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ 2004 ರ ಜುಲೈ 3 ರಿಂದ 2008 ರ ಜುಲೈ 3 ರೊಳಗೆ ಜನಿಸಿರಬೇಕು. ವೈದ್ಯಕೀಯ ಸಹಾಯಕ ಹುದ್ದೆಗೆ ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಬಿಎಸ್ಸಿ ವಿದ್ಯಾರ್ಹತೆ ಹೊಂದಿ 2001 ರ ಜುಲೈ 3 ರಿಂದ 2006 ರ ಜುಲೈ 3 ರೊಳಗೆ ಜನಿಸಿರಬೇಕು.

ಮಾಹಿತಿಗಾಗಿ ವೆಬ್‍ಸೈಟ್ www.airmenselection.cda.in   ಗೆ ಭೇಟಿನೀಡಿ ಮಾಹಿತಿ ಪಡೆಯಬಹುದು. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Read also : Davanagere | ಅಗ್ನಿ ವೀರ್ ಹುದ್ದೆಗೆ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅಗ್ನಿ ವೀರ್ ಹುದ್ದೆಗೆ ಅರ್ಜಿ ಆಹ್ವಾನ
Next Article davanagere ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹಾವೇರಿ : ಮನೆ ಬಿದ್ದು ಮೂವರ ಸಾವು

ಹಾವೇರಿ:  ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ…

By Dinamaana Kannada News

Davanagere | ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಕೆ : ಧರಣಿ ವಾಪಾಸ್ಸು

ಹರಿಹರ  (Davanagere) : ಸ್ಥಳೀಯ ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಕಳೆದ ಮೂರು ದಿನಗಳಿಂದ ಹರಿಹರದ ಕರ್ನಾಟಕ ರಾಜ್ಯ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು  : ಪಶು ಸಂಗೋಪನೆಯನ್ನೆ ನಂಬಿ ಬದುಕಿದವರು -4

ಒಂದು ಜಿಲ್ಲೆಯೆಂದರೆ  ಕೃಷಿಗೆ, ನೀರಾವರಿಗೆ, ಗೋಮಾಳಕ್ಕಿಷ್ಟೆಂದು ಹಸಿರು ವಲಯ (ಗ್ರೀನ್ ಝೋನ್)ದ ಭೂಮಿಯನ್ನು, ಉದ್ಯೋಗ ಕೊಡುವ ಕೈಗಾರಿಕೆಗಳ ಸ್ಥಾಪನೆಗೆಂದು ಒಂದಿಷ್ಟು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?