Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > SC -ST ಅಭ್ಯರ್ಥಿಗಗಳಿಂದ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

SC -ST ಅಭ್ಯರ್ಥಿಗಗಳಿಂದ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: January 25, 2025 4:46 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ಪ್ರಸಕ್ತ ಸಾಲಿನಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ-4, ಪರಿಶಿಷ್ಟ ಪಂಗಡದ -3 ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಫೆಬ್ರವರಿ 2  ರೊಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ  ದೂ.ಸಂ: 08192-230123 ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಕಾವ್ಯ.ಬಿ ತಿಳಿಸಿದ್ದಾರೆ.

Read also : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ
Next Article DAVANAGERE New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Crime News | ಗಾಂಜಾ ಮಾರಾಟ: ಆರೋಪಿ ಬಂಧನ 

ದಾವಣಗೆರೆ (Davanagere) :  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಜಾದ ನಗರ ಪೊಲೀಸರು ಬಂಧಿಸಿದ್ದಾರೆ. ಟಿಪ್ಪು ನಗರದ ಗುಜರಿ…

By Dinamaana Kannada News

ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ

ದಾವಣಗೆರೆ :   ನೊಂದವರು ದೂರು ಕೊಡಲು ಹೋದಾಗ ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ, ಠಾಣೆಯಲ್ಲಿರುವ ಕ್ಯೂಆರ್ ಕೋಡ್ ಮೊಬೈಲ್‌ನಲ್ಲಿ ಸ್ಕಾನ್‌  ಮಾಡಿ…

By Dinamaana Kannada News

Harihara | ಬಾಡಿಗೆದಾರರನ್ನು ಖಾಲಿ ಮಾಡಿಸಿ, ಮರು ಹಾರಜು ಮಾಡಿ ಒತ್ತಾಯ

ಹರಿಹರ (Davanagere) : ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆದಾರರ ಅವಧಿ ಮೀರಿರುವ ಕಾರಣ ಎಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?