Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: February 11, 2025 12:38 pm
Dinamaana Kannada News
Share
Davanagere
Davanagere
SHARE
ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ ಮೂಲಕ ಹಾದುಹೋಗಿರುವ ರಾಜ್ಯ ಹೆದ್ದಾರಿ 47 ನ ಆನಗೋಡು ಸಮೀಪದ NH 48 ವರೆಗೆ ಮೇಲ್ದರ್ಜೆಗೇರಿಸಲು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯ‌ ಸಂಸತ್ ನ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದ್ದಾರೆ.
ಮುಂದುವರೆದು ಮಾತನಾಡಿದ  ಸಂಸದರು ಇದನ್ನು ಮೇಲ್ದರ್ಜೆಗೇರಿಸುವುದರಿಂದ ಪ್ರಮುಖ ಮಾರ್ಗಗಳಿಗೆ ಪ್ರವೇಶವನ್ನು ಸುಗಮಗೊಳಿಸುವುದರೊಂದಿಗೆ ಮಧ್ಯ ಕರ್ನಾಟಕದ  ಪ್ರಮುಖ ಖನಿಜ,ಅಡಿಕೆ ಹಾಗೂ ವಾಣಿಜ್ಯ ಬೆಳೆಗಳನ್ನು ಬಂದರು ನಾಡಾದ ಮಂಗಳೂರಿಗೆ ಸಂಪರ್ಕಿಸುತ್ತದೆ‌ ಜೊತೆಗೆ ರಫ್ತು ಮಾಡಲು ಉತ್ತೇಜನ ದೊರಕಿದಂತಾಗುತ್ತದೆ.
ಈ ಮಾರ್ಗದ ಪ್ರಾಮುಖ್ಯತೆಯನ್ನು ಮನಗಂಡ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಮನ ಸೆಳೆದಿದ್ದಾರೆ.
Read also : ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davangere ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ
Next Article Applications invited Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಿರಿ : ಐಜಿಪಿ ರವಿಕಾಂತೇಗೌಡ

ದಾವಣಗೆರೆ (Davanagere) : ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಣೆಯಾಗದೇ ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಪೂರ್ವವಲಯ ಐಜಿಪಿ…

By Dinamaana Kannada News

ಗೋಮಾಳ ಜಮೀನು ಮತ್ತು ಕೆರೆ ವೈಜ್ಞಾನಿಕ ಸರ್ವೆ ಮಾಡಲು ಒತ್ತಾಯಿಸಿ ಡಿಎಸ್‍ಎಸ್‍ನಿಂದ ಪ್ರತಿಭಟನೆ

ದಾವಣಗೆರೆ (Davanagere): ಒತ್ತುವರಿಯಾಗಿರುವ ಗೋಮಾಳ ಜಮೀನು ಮತ್ತು ಕೆರೆಯನ್ನು ಆಧುನಿಕ ಉಪಕರಣಗಳಿಂದ ಹದ್ದು ಬಸ್ತ್ ಮಾಡಬೇಕೆಂದು ಒತ್ತಾಯಿ ಕರ್ನಾಟಕ ದಲಿತ…

By Dinamaana Kannada News

Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ದಾವಣಗೆರೆ  (Davanagere) : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋಬಿ. ಕೃಷ್ಣಪ್ಪ)ಯಿಂದ ರಾಜ್ಯಾದ್ಯಂತ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?