Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ
Blog

ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ

Dinamaana Kannada News
Last updated: February 22, 2025 12:27 pm
Dinamaana Kannada News
Share
CEN Police Station Davanagere
CEN Police Station Davanagere
SHARE

ದಾವಣಗೆರೆ (Davanagere): ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ  ಮ್ಯಾಂಗೋ ಹೋಟೇಲ್‌ ನಲ್ಲಿ ಅಂದರ್ ಬಾಹರ್  ಇಸ್ಫೀಟ್  ಜೂಜಾಟದ ಮೇಲೆ ಸಿಇಎನ್ ಪೊಲೀಸ್ ದಾಳಿ ನಡೆಸಿ 26 ಜನರ ಬಂಧಿಸಿ  24.86 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ.

ಮ್ಯಾಂಗೋ ಹೋಟೆಲ್ ನಲ್ಲಿ ಅಂದರ್ ಬಾಹರ್  ಇಸ್ಫೀಟ್  ಜೂಜಾಟ ಮಾಹಿತಿ ಹಿನ್ನಲೆಯಲ್ಲಿ ಎಸ್ಪಿ ಉಮಾ ಪ್ರಶಾಂತ್ , ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ್ , ಮಂಜುನಾಥ ರವರ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ರವರ ನೇತೃತ್ವದಲ್ಲಿ  ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ 26 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಅಂದರ್ ಬಾಹರ್  ಇಸ್ಫೀಟ್  ಜೂಜಾಟದಲ್ಲಿ  ತೊಡಗಿಸಿದ್ದ 24,86,500/- ರೂ ನಗದು ಹಣವನ್ನು & ಇಸ್ಫೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ಸಿಬ್ಬಂದಿಗಳಾದ ಗೋವಿಂದರಾಜು, ಶಿವಕುಮಾರ, ಅಶೋಕ, ಲೋಹಿತ್, ಉಮೆಶ್, ಅಂಜಿನಪ್ಪ, ನಿಜಲಿಂಗಪ್ಪ, ರವಿಕುಮಾರ, ಲಿಂಗರಾಜು, ಬುಡೇನ್ ವಲಿ, ಸುರೇಶ್  ರವರುಗಳು ಭಾಗವಹಿಸಿದ್ದರು.  ಎಸ್ಪಿ  ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

Read also : ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere District Collector GM Gangadharaswamy ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ
Next Article DAVANAGERE Crime News | ಸರಗಳ್ಳತನ ಪ್ರಕರಣ ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಟಿವಿ ಸ್ಟೇಷನ್‌ ಕರೆಗೆ  ಡಿಸಿ ಭೇಟಿ ಪರಿಶೀಲನೆ 

ದಾವಣಗೆರೆ -  ಟಿವಿ ಸ್ಟೇಷನ್ ಕೆರೆಗೆ ಬುಧವಾರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತೆರಳಿ ಪರಿಶೀಲನೆ ಮಾಡಿದರು. ನಗರಕ್ಕೆ ಕುಡಿಯುವ…

By Dinamaana Kannada News

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ…

By Dinamaana Kannada News

ಸಂಚಾರಿ ನಿಯಮ ಉಲ್ಲಂಘನೆಯಿಂದ ಅಪಘಾತ ಹೆಚ್ಚಳ : ಚಿತ್ರನಟ ಮಂಡ್ಯ ರಮೇಶ್

ದಾವಣಗೆರೆ (Davanagere):  ಪ್ರಸ್ತುತ ದಿನಗಳಲ್ಲಿ ಯುವಕರು ಸಂಚಾರ ನಿಮಮವನ್ನು ಉಲ್ಲಂಘಿಸಿ ಸಂಚಾರ ಮಾಡುತ್ತಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ ಎಂದು ಚಿತ್ರನಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?