Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!
ತಾಜಾ ಸುದ್ದಿ

Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!

Dinamaana Kannada News
Last updated: March 3, 2025 12:36 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಕಣ್ಣೆದುರಿಗೆ ರೈಲಿನ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಅಂಗವಿಕಲ ಪ್ರಯಾಣಿಕನನ್ನು ಕರ್ತವ್ಯ ನಿರತ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್ ಪ್ರಾಣ
ರಕ್ಷಿಸಿರುವ ಘಟನೆ ಭಾನುವಾರ ರಾತ್ರಿ 11.32 ರಲ್ಲಿ ಸುಮಾರಿನಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಹಿಟ್ಟಿನಹಳ್ಳಿ ಗ್ರಾಮದ ಎಚ್.ಎನ್.ಪ್ರಶಾಂತ್ (25) ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ. ಪ್ರಶಾಂತ್, ಬೆಂಗಳೂರಿನ ಆಸ್ಪತ್ರೆಗೆ ಹೋಗಿ ಬಲಗಾಲಿನ ಅಳವಡಿಕೆಗೆ
ಮಾಪನ ಮಾಡಿಸಿಕೊಳ್ಳಲು ಹೊಸಪೇಟೆಯಿಂದ ಯಶವಂತಪುರಕ್ಕೆ ಹೋಗುವ ವಿಶೇಷ ರೈಲು (ರೈಲು ಸಂಖ್ಯೆ: 06545) ಗಾಡಿಯಲ್ಲಿ ಪ್ರಯಾಣ ಬೆಳೆಸಿದ್ದರು.
ಕಾರಣಾಂತರದಿಂದ ವೈದ್ಯರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮನೆಗೆ ವಾಪಸ್ ಹೋಗಲು ನಿರ್ಧರಿಸಿ ಪುನಃ ಯಶವಂತಪುರದಿಂದ ವಿಜಯಪುರಕ್ಕೆ ಹೋಗುವ (ರೈಲು ಸಂಖ್ಯೆ: 06545) ವಿಶೇಷ ರೈಲಿನಲ್ಲಿ ಹೋಗಲು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ರಾತ್ರಿ 11 .32  ಗಂಟೆ ವೇಳೆಯಲ್ಲಿ ಚಲಿಸುತ್ತಿರುವ ರೈಲಿನಿಂದ ಇಳಿಯಲು ಯತ್ನಿಸಿದ್ದಾರೆ.
ಸ್ಥಳದಲ್ಲೇ ಇದ್ದ ಆರ್‌ಪಿಎಫ್ ಮುಖ್ಯ ಪೇದೆ ಬಿ.ಎಸ್.ಸತೀಶ್, ಚಲಿಸುತ್ತಿರುವ ರೈಲಿನಿಂದ ಕೆಳಗೆ ಬೀಳುತ್ತಿರುವುದನ್ನು ಗಮನಿಸಿ ಪ್ರಾಣದ ಹಂಗು ತೊರೆದು 2ನೇ ಪ್ಲಾಟ್‌ಫಾರ್ಮ್ ಬದಿಗೆ ಎಳೆದುಕೊಂಡು ವಿಕಲಾಂಗ ಪ್ರಯಾಣಿಕನ ಜೀವ ಉಳಿಸಿದ್ದಾರೆ.
ಅಘಾತಕ್ಕೊಳಗಾಗಿದ್ದ ಅಂಗವಿಕಲ ಪ್ರಶಾಂತ್ ಅವರನ್ನು ಸಂತೈಸಿ, ಅವರಿಗೆ ಆತ್ಮಸ್ಥೈರ್ಯ ತುಂಬಿ ಸಮಾಧಾನ ಮಾಡಿದ್ದಾರೆ. ಬಳಿಕ ತಮ್ಮ ಗ್ರಾಮಕ್ಕೆ ವಾಪಸ್ ಆಗಲು ನೆರವಾಗಿದ್ದಾರೆ. ಸಮಯ ಪ್ರಜ್ಞೆಯಿಂದ ವಿಕಲಾಂಗನ ಪ್ರಾಣ ಕಾಪಾಡಿದ ಆರ್ ಪಿಎಫ್ ಮುಖ್ಯ ಪೇದೆ ಬಿ.ಎಸ್.ಸತೀಶ್ ಅವರನ್ನು ರೈಲ್ವೆ ರಕ್ಷಣಾ ದಳದ ನಿರೀಕ್ಷಕ ಬಿ.ಕೆ.ಪ್ರಕಾಶ್, ಉಪ ನಿರೀಕ್ಷಕ ಎ.ಕೊಂಡರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
Read also : Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article harihara police station Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ
Next Article Davanagere Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ…

By Dinamaana Kannada News

Harihara | ಸ್ಕ್ವಾಯ ಚಾಂಪಿಯನ್‌ ಶಿಫ್‌ : ರಾಷ್ಟ್ರ ಮಟ್ಟದ ಸ್ಪರ್ಧೆ ಆಯ್ಕೆ

ಹರಿಹರ (Harihara): ಹರಿಹರದ ಗುರುಭವನದಲ್ಲಿ ಈಚೆಗೆ ದಾವಣಗೆರೆ ಜಿಲ್ಲಾ ಸ್ಕ್ವಾಯ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಕ್ವಾಯ  ಮಾರ್ಷಲ್ ಆರ್ಟ್…

By Dinamaana Kannada News

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?