Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ
ತಾಜಾ ಸುದ್ದಿ

Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

Dinamaana Kannada News
Last updated: March 6, 2025 12:37 pm
Dinamaana Kannada News
Share
DAVANAGERE
Municipal Corporation DAVANAGERE
SHARE

ದಾವಣಗೆರೆ ಮಾ.06 (Davanagere)– 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು.

ನಗರದ ಎಲ್ಲಾ ಬಡಾವಣೆಗಳಲ್ಲಿ ಉಪನೋಂದಣಾಧಿಕಾರಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆಯಾಗದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯ ವಸತಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Read also : ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪಗಳು ಬಂದರೆ ಸಮಸ್ಯೆಗಳು ಉಲ್ಭಣಿಸುತ್ತವೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Minister S.S. Mallikarjun ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪಗಳು ಬಂದರೆ ಸಮಸ್ಯೆಗಳು ಉಲ್ಭಣಿಸುತ್ತವೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
Next Article Davanagere Davanagere | ಕೋಳಿ ಶೀತ ಜ್ವರ : ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ

ಹರಿಹರ: ತಾಲ್ಲೂಕಿನ ವಿವಿಧೆಡೆ ಇರುವ ಸೇತುವೆಗಳ ಬಳಿ ಮರಳುಗಾರಿಕೆ ನಡೆಸದಂತೆ ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಗಣಿ ಮತ್ತು ಭೂ…

By Dinamaana Kannada News

Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ

ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23…

By Dinamaana Kannada News

ಸ್ವಚ್ಚ ಭಾರತ್ ಮಿಷನ್ ಜಾಗೃತಿ ಕಾರ್ಯಚಟುವಟಿಕೆಗಳ ಆಯೋಜನೆಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.03 : ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‌ಹೆಚ್‌ಜಿ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?