Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
ತಾಜಾ ಸುದ್ದಿ

ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

Dinamaana Kannada News
Last updated: March 13, 2025 1:11 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ಬಗ್ಗೆ ಜಿಲ್ಲಾ ಅಂರ್ತಜಲ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಸ್ವತಿ ನಗರ ‘ಸಿ’ ಬ್ಲಾಕ್ನ ಎಲ್ಲಾ ನಿವಾಸಿಗಳು ಒತ್ತಾಯಿಸಿದ್ದಾರೆ.

ಸರಸ್ವತಿ ನಗರ ಬ್ಲಾಕ್ನ ನಿವಾಸಿ ತಮ್ಮ ಮನೆಯ ಬೋರ್ ವೆಲ್ ನಿಂದ ಒಂದೇ ಸಮನೆ ಸತತವಾಗಿ 4 -5 ವರ್ಷಗಳಿಂದ ಸರತಿ ಸಾಲಿನಲ್ಲಿ ಟ್ಯಾಂಕರ್ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಬಾರಿ ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ಪ್ರಾಧಿಕಾರದ ಅನುಮತಿ ಪಡೆಯದೆ ನೀರಿನ ಮಾರಾಟ ಮಾಡುತ್ತಿರುತ್ತಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಬೋರ್ ವೆಲ್ ಗಳಲ್ಲಿ ಕಛೇರಿಯ ಹಿರಿಯ ಭೂ ವಿಜ್ಞಾನಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ದಿನೇದಿನೇ ಹೆಚ್ಚುಹೆಚ್ಚು, ಟ್ಯಾಂಕರ್ ನೀರನ್ನು ಮಾರಾಟ ಮಾಡುತ್ತಿದ್ದಾರೆ.

ಈ ಕುರಿತು ಕಾಲೋನಿಯ ನಿವಾಸಿಗಳು  ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಜತೆಗೂಡಿ ಚಂದ್ರಶೇಖರಪ್ಪ ಅವರಲ್ಲಿ ಹಲವು ಬಾರಿ ವಿನಂತಿಸಿದರೂ, ಲೆಕ್ಕಿಸದೆ ತಮ್ಮ ನೀರಿನ ಮಾರಾಟದ ಅರ್ಭಟವನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕಾಲೋನಿಯ ವಸತಿ ಪ್ರದೇಶದಿಂದ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು, ಇಲ್ಲಿನ ಮಕ್ಕಳು ವೃದ್ಧರು ರಸ್ತೆಗಳಲ್ಲಿ ಓಡಾಡುವುದು ತುಂಬಾ ಕಷ್ಟವಾಗಿರುತ್ತದೆ, ಇದಲ್ಲದೇ ನಮ್ಮ ಕಾಲೋನಿಯ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ದಿನೇ-ದಿನೇ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read also : ದಾವಣಗೆರೆ ವೃತ್ತಿ ರಂಗೋತ್ಸವ : ಮೂರು ಹಗಲು, ಮೂರು ರಾತ್ರಿಗಳ ಮಹಾ ಬೆರಗು

ಇದೇ ರೀತಿ ದಾವಣಗೆರೆಯ ಬಹಳ ಕಾಲೋನಿಗಳಲ್ಲಿ ಮನೆ ಬೋರ್ ವೆಲ್ ಗಳಿಂದ ನೀರಿನ ಮಾರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಆಯಾ ಕಾಲೋನಿಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಾಧಿಕಾರದ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡುತ್ತಿರುವ ಚಂದ್ರಶೇಖರಪ್ಪರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಬೇಕೆಂದು ಸರಸ್ವತಿ ನಗರ ‘ಸಿ’ ಬ್ಲಾಕಿನ ಎಲ್ಲಾ ನಿವಾಸಿಗಳು ಮನವಿ ಮಾಡಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article mallikarjuna kadakola ದಾವಣಗೆರೆ ವೃತ್ತಿ ರಂಗೋತ್ಸವ : ಮೂರು ಹಗಲು, ಮೂರು ರಾತ್ರಿಗಳ ಮಹಾ ಬೆರಗು
Next Article dead due to electric shock Channagiri | ವಿದ್ಯುತ್ ಆಫಾತ : ಯುವಕ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕನ್ನಡ ಭಾಷೆಗೆ ಉಜ್ವಲ ಭವಿಷ್ಯವಿದೆ : ಪ್ರೋ.ಎಸ್.ಜಿ.ಸಿದ್ದರಾಮಯ್ಯ

ದಾವಣಗೆರೆ : ಕನ್ನಡ ಭಾಷೆ ಮತ್ತು ಸಂಸ್ಕ್ರತಿಗೆ  ಉಜ್ವಲವಾದ ಭವಿಷ್ಯವಿದೆ ಎಂದು ಸಾಹಿತಿ ಹಾಗೂ ಕನ್ನಡ  ಅಭಿವೃದ್ದಿ ಪ್ರಾಧಿಕಾರಿದ ಮಾಜಿ ಅಧ್ಯಕ್ಷರಾದ…

By Dinamaana Kannada News

ಬೆಳಗಾವಿ ಅಧಿವೇಶನದಲ್ಲಿ ಮಾದಿಗ  ಒಳ ಮೀಸಲಾತಿ ಬಗ್ಗೆ ಚರ್ಚಿಸಲು ಶಾಸಕರಿಗೆ ಮನವಿ   

ಹರಿಹರ ಡಿ 16  (Davanagere) :  ಮಾದಿಗ ಮೀಸಲಾತಿ ಹೋರಾಟ ಸಮಿತಿ   ವತಿಯಿಂದ  ಸುಪ್ರಿಂ ಕೋರ್ಟಿನ  ಆದೇಶದಂತೆ   ಒಳ ಮೀಸಲಾತಿ…

By Dinamaana Kannada News

LG Havanur | ಎಲ್.ಜಿ.ಹಾವನೂರ ಮತ್ತು  ಸಾಮಾಜಿಕ ನ್ಯಾಯದ ದೃಷ್ಟಿಕೋನ

Kannada News | Dinamaana.com | 01 -09-2024 ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಧಿಸುವ ಗುರಿಯನ್ನು ಸಂವಿಧಾನದ ಮುನ್ನುಡಿಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?