Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್
ಅಪರಾಧ ಸುದ್ದಿತಾಜಾ ಸುದ್ದಿ

crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್

Dinamaana Kannada News
Last updated: March 30, 2025 2:21 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮನೆ ದರೋಡೆ ಮಾಡಿದ್ದ ಆರೋಪಿತರನ್ನು ಪೊಲೀಸರು ಬಂಧಿಸಿದ್ದು. 18 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಮಾ 21 ರಂದು ಶಿವಮೂರ್ತಿ ಎಸ್ ಎಂಬುವವರು ವಿದ್ಯಾ ನಗರ ಠಾಣೆಗೆ ಹಾಜರಾಗಿ 180 ಗ್ರಾಂ ತೂಕದ ಬಂಗಾರದ ಆಭರಣ, 500 ಗ್ರಾಂ ಬೆಳ್ಳಿ ಸಾಮಾನುಗಳು ಹಾಗು 15 ಸಾವಿರ ರೂ ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರ ಪತ್ತೆಗೆ ಎಸ್ಪಿ ಉಮಾ ಪ್ರಶಾಂತ ನಿರ್ದೇಶನದಲ್ಲಿ, ಎಎಸ್ಪಿಗಳಾದ ವಿಜಯಕುಮಾರ. ಎಂ. ಸಂತೋಷ್, ಜಿ..ಮಂಜುನಾಥ, ದಾವಣಗೆರೆ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್, ಕೆಟಿಜೆ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಸುನಿಲ್ ಕುಮಾರ ಹೆಚ್ ಎಸ್ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ಪೊಲೀಸ್ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆ ನಡೆಸಿ ಆರೋಪಿತರಾದ ನವೀನ್ ಕುಮಾರ, ಮಂಜಪ್ಪ, ಚಂದ್ರಪ್ಪ, ಸತೀಶ ಕೆ, ವಶಕ್ಕೆ ಪಡೆದಿದ್ದಾರೆ.

ನವೀನ್ ಕುಮಾರ.ಜಿ.ಎಸ್ ಈತನ ವಿರುದ್ಧ ದಾವಣಗೆರೆ ಜಿಲ್ಲೆಯ ದಾವಣಗೆರೆ ಗ್ರಾಮಾಂತರ, ಹದಡಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು ಸೇರಿದಂತೆ, ಹಾಸನ, ಚಿಕ್ಕಮಗಳೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಬೆಂಗಳೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಆಂದ್ರಪ್ರದೇಶ ರಾಜ್ಯದ ರತ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಸರಗಳ್ಳತನ, ಮನೆಕಳ್ಳತನ, ದೇವಸ್ಥಾನ ಕಳ್ಳತನ, ಬೈಕ್ ಕಳ್ಳತನ, ಅತ್ಯಾಚಾರ, ಕೊಲೆ ಮುಂತಾದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 54 ಕ್ಕೂ ಹೆಚ್ಚು ಮನೆಗಳ್ಳತನ, ಬೈಕ್ ಕಳ್ಳತನ, ಸರಗಳ್ಳತನ, ಸುಲಿಗೆ ಹಾಗೂ ಆತ್ಯಚಾರ, ಕೊಲೆಯಂತ ಘೋರ ಪ್ರಕರಣಗಳು ದಾಖಲಾಗಿದೆ.

Read also : channagere | 10 ಸಾವಿರಕ್ಕೆ ಬೇಡಿಕೆ : ಲೋಕಾ ಬಲೆಗೆ ಬೆಸ್ಕಾಂ ಇಂಜೀನಿಯರ್

ಆರೋಪಿತರಿಂದ ಒಟ್ಟು 10 ಪ್ರಕರಣಗಳಿಗೆ ಸಂಬಂಧಿಸಿದಂತೆ 18,00,000/- ರೂ ಬೆಲೆ ಒಟ್ಟು 186 ಗ್ರಾಂ ತೂಕದ ಬಂಗಾರದ ಆಭರಣಗಳು, 475 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು ಹಾಗು 05 ಬೈಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿತರನ್ನು ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವ ಕಾರ್ಯಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ ಸಂತೋಷ್ ಹಾಗೂ ಮಂಜುನಾಥ ಜಿ ರವರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere channagere | 10 ಸಾವಿರಕ್ಕೆ ಬೇಡಿಕೆ : ಲೋಕಾ ಬಲೆಗೆ ಬೆಸ್ಕಾಂ ಇಂಜೀನಿಯರ್
Next Article Davanagere Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

ವಿಜಯನಗರ (ಹೊಸಪೇಟೆ), ಜ. 7 : ಭಕ್ತಿ ಪ್ರಧಾನವಾದ ಮೈಲಾರ ಕಾರ್ಣಿಕೋತ್ಸವದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ಬಾರದಂತೆ ಜಾತ್ರೆ ಆಯೋಜಿಸಲು…

By Dinamaana Kannada News

Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

ಪತ್ರಕರ್ತರಿಲ್ಲದೇ ಸಮಾಜ ಮುನ್ನಡೆಸುವುದು ಕಷ್ಟ : ಸಚಿವ ಶಿವಾನಂದ ಪಾಟೀಲ

ಹಾವೇರಿ:  ದೇಶದ ಅಭಿವೃದ್ಧಿಯಲ್ಲಿ, ವಿವಿಧ ಕ್ಷೇತ್ರಗಳ ಮುಂಚೂಣಿಗೆ ಸಾಗುವಲ್ಲಿ ಪತ್ರಕರ್ತರ ಕೊಡುಗೆ ಬಹುದೊಡ್ಡದು. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟಕರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?