Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: May 6, 2025 10:59 am
Dinamaana Kannada News
Share
Applications invited
SHARE

ದಾವಣಗೆರೆ (Davanagere): ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Read also : ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್

ಅಭ್ಯರ್ಥಿಗಳು ನಿಗಧಿತ ಅರ್ಜಿ ಮತ್ತು ಮಾಹಿತಿ ಪುಸ್ತಕವನ್ನು ಸರ್ಕಾರವು ನಿಗಧಿಪಡಿಸಿದ ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ ರೂ.100/- ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಇವರಿಗೆ ರೂ.50/- ಸಮೀಪದ ದಾಖಲೆ ಪರಿಶೀಲನೆ ಕೇಂದ್ರದಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಮೇ.15 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಕಚೇರಿ, ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್, ದಾವಣಗೆರೆ ಸಂಪರ್ಕಿಸಲು ಕಾಲೇಜಿನ ಪ್ರಾಚಾರ್ಯರರು ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article kallesharaja patel ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್
Next Article Davanagere crime Crime news | ರೌಡಿಶೀಟರ್ ಕಣುಮನ ಹಂತಕರು ಒಂದು ದಿನದ ನಂತರ ಅಂದರ್ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬೀದಿ ಬದಿ ವ್ಯಾಪಾರ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ-ತಪಾಸಣೆ

ದಾವಣಗೆರೆ : ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ಬೀದಿ…

By Dinamaana Kannada News

Davanagere | ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಜಮೀರ್ ಅಹಮದ್ ಖಾನ್

ದಾವಣಗೆರೆ  (Davanagere): ನಗರದ ಮುಸ್ಲಿಮ್ ಎಜುಕೇಷನ್ ಫಂಡ್ ಅಸೋಸಿಯೇಷನ್ ವಸತಿ ನಿಲಯದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ ವತಿಯಿಂದ…

By Dinamaana Kannada News

ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ

ಶಿವಮೊಗ್ಗ ಜು 27:  ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?