Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: May 8, 2025 12:53 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಮೇ.08 (Davanagere): ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಉಪನ್ಯಾಸಕರ ಹುದ್ದೆ-3, ಕನ್ನಡ ಅತಿಥಿ ಶಿಕ್ಷಕರ ಹುದ್ದೆ-7, ಇಂಗ್ಲೀಷ್ ಉಪನ್ಯಾಸಕರ ಹುದ್ದೆ-4 ಇಂಗ್ಲೀಷ್ ಶಿಕ್ಷಕರ ಹುದ್ದೆ-3, ಉರ್ದು ಉಪನ್ಯಾಸಕರ ಹುದ್ದೆ-3, ಗಣಿತ ಶಿಕ್ಷಕರ ಹುದ್ದೆ-8, ಗಣಿತ ಉಪನ್ಯಾಸಕರ ಹುದ್ದೆ-4, ಸಾಮಾನ್ಯ ವಿಜ್ಞಾನ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ-3, ಸಮಾಜ ವಿಜ್ಞಾನ ಶಿಕ್ಷಕರು-6, ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ-3, ಉರ್ದು ಶಿಕ್ಷಕರು-2, ಜೀವಶಾಸ್ತ್ರ ಉಪನ್ಯಾಸಕರ ಹುದ್ದೆ-4, ಹಿಂದಿ ಶಿಕ್ಷಕರ ಹುದ್ದೆ-4, ದೈಹಿಕ ಶಿಕ್ಷಕರು-2 ಹುದ್ದೆಗೆ ಅರ್ಜಿ ಸಲ್ಲಿಸಬಹುದು.

Read also : ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ(ವಿಜ್ಞಾನ ವಿಭಾಗ) ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ

ಅಭ್ಯರ್ಥಿಗಳು ಮೇ.19 ರೊಳಗಾಗಿ ವೆಬ್ ಸೈಟ್ http://dom.karnataka.gov.in  ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲಾ ಕಚೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022  ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ(ವಿಜ್ಞಾನ ವಿಭಾಗ) ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ
Next Article Davanagere Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅ.25 ರಂದು ವಾಕ್ ಇನ್ ಇಂಟರ್ ವ್ಹೀವ್

ದಾವಣಗೆರೆ ಅ 23  (Davanagere) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ…

By Dinamaana Kannada News

Davanagere | ಕರಾಟೆ ಸ್ಪರ್ಧೆ : ನಿಧಿ ಬೇತೂರ್, ಸಮರ್ಥ್ ಬೇತೂರ್‌ಗೆ ಚಿನ್ನದ ಪದಕಗಳು

ದಾವಣಗೆರೆ  (Davanagere) : ಹುಬ್ಬಳ್ಳಿಯಲ್ಲಿ ನಡೆದ ಅಂತರ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್  2024 ಸ್ಪರ್ಧೆಯ 10-11 ವರ್ಷದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-24 …….. ಧ್ಯಾನ

ಧ್ಯಾನ……..ಇಂತಹದೊಂದು ವಿಷಮ ಸಾಮಾಜಿಕ ವ್ಯವಸ್ಥೆಗೆ ನಾವು ಬಾಧ್ಯಸ್ಥರಲ್ಲವೆಂದು ದೂರದ ಊರುಗಳಲ್ಲಿ, ನಾವು  ಏನೂ ಆಗಿಯೇ ಇಲ್ಲವೆಂದು ತಣ್ಣಗೆ ನಮ್ಮ ನಮ್ಮ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?