ದಾವಣಗೆರೆ ( Davangere ): ಪ್ರಸಕ್ತ ಸಾಲಿಗೆ ಮೈಸೂರಿನಲ್ಲಿನ ಜೆಎಸ್‍ಎಸ್ ಮಹಾವಿದ್ಯಾಪೀಠದಲ್ಲಿ ವಿಶೇಷಚೇತನರಿಗೆ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿನ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ವಿಶೇಷಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
Read also : Gautama Buddha | ‘ಮನುಕುಲದ ಬೆಳಕು ತಥಾಗತ ಬುದ್ಧ’
ಹೆಚ್ಚಿನ ಮಾಹಿತಿಗಾಗಿ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ ಮೈಸೂರು-570006 ದೂ.ಸಂ:0821-2548315,2548316 ಹಾಗೂ ಇಮೇಲ್ jsspda@gmail.com , ವೆಬ್ ಸೈಟ್ www.jsspda.org ಸಂಪರ್ಕಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.