Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ನಸುಕಿನ ಜಾವ ರೌಡಿಶೀಟರ್‌ಗಳ ನಿವಾಸಕ್ಕೆ ಪೊಲೀಸರ ದಾಳಿ, ಕೃತ್ಯಗಳಲ್ಲಿ ತೊಡಗಂದತೆ ಎಚ್ಚರಿಕೆ
ಅಪರಾಧ ಸುದ್ದಿ

ನಸುಕಿನ ಜಾವ ರೌಡಿಶೀಟರ್‌ಗಳ ನಿವಾಸಕ್ಕೆ ಪೊಲೀಸರ ದಾಳಿ, ಕೃತ್ಯಗಳಲ್ಲಿ ತೊಡಗಂದತೆ ಎಚ್ಚರಿಕೆ

Dinamaana Kannada News
Last updated: May 15, 2025 5:26 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕೊಲೆ ಪ್ರಕರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ತಡೆ ನಿಟ್ಟಿನಲ್ಲಿ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸರು ಗುರುವಾರ ನಸುಕಿನ ಜಾವ ರೌಡಿಶೀಟರ್‌ಗಳ ಮನೆಗಳಿಗೆ ದಿಢೀರನೆ ಭೇಟಿ ನೀಡಿ ಪರಿಶೀಲಿಸಿದರು.

ಒಟ್ಟು 52 ರೌಡಿಶೀಟರ್ ಮನೆಗಳಿಗೆ ಭೇಟಿ ನೀಡಿದ ಪೊಲೀಸರು. ಯಾವುದೇ ಕಾನೂನು ಬಾಹಿರ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಎಚ್ಚರಿಕೆ ನೀಡಿದರು.

Read also : Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನಿರ್ದೇಶನದಂತೆ ಎಎಸ್ಪಿಗಳಾದ ವಿಜಯ್ ಕುಮಾರ್ ಎಂ ಸಂತೋಷ್ ಹಾಗೂ ಮಂಜುನಾಥ ಜಿ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹಾಗೂ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ  ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ
Next Article Davanagere ಪಾಲಿ ನೆರಳು ಪರದೆ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ

ದಾವಣಗೆರೆ (Davanagere): ಅಮಾಯಕ ಭಾರತೀಯರ ಪ್ರಾಣ ತೆಗೆದು ಇಡೀ ದೇಶ ಕಣ್ಣೀರು ಹಾಕುವಂತೆ ಮಾಡಿದ್ದ ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ…

By Dinamaana Kannada News

ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ದಾವಣಗೆರೆ (Davanagere):  ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಜಾತಿ ಗಣತಿ ಬೇಕು ಎನ್ನುವ ಸಿದ್ದರಾಮಯ್ಯ ಬಜೆಟ್ ಅನುದಾನ , ನಿಗಮ, ನೇಮಕಾತಿ…

By Dinamaana Kannada News

Davanagere news | ರೈತರನ್ನು ಒಕ್ಕಲೆಬ್ಬಿಸದಂತೆ ಶಾಸಕ ಕೆ.ಎಸ್.ಬಸವಂತಪ್ಪ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮನವಿ

ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ…

By Dinamaana Kannada News

You Might Also Like

ups blast davangere-mother-son-dead
ಅಪರಾಧ ಸುದ್ದಿ

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?