Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: May 17, 2025 4:50 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) :  2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು.

ವೆಬ್ ಸೈಟ್ https://shp.karnataka.gov.in/bcwd  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿರುತ್ತದೆ.

Read also : ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ವೀಕ್ಷಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050770004 ಮತ್ತು 8050770005 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
Next Article Davangere ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒಂದು ರಾಷ್ಟ್ರ, ಒಂದು ಚುನಾವಣೆ – ಪ್ರಜಾಪ್ರಭುತ್ವಕ್ಕೆ ಮಾರಕ : ವಿನಾಯಕ

ದಾವಣಗೆರೆ  (Davanagere): ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ…

By Dinamaana Kannada News

ಅಪಘಾತ ಮೂವರ ಸಾವು

ದಾವಣಗೆರೆ : ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಓಮಿನಿ‌ ವ್ಯಾನ್ ಗೆ ksrtc ಬಸ್ ಡಿಕ್ಕಿ…

By Dinamaana Kannada News

Davanagere| ರಸ್ತೆಯಲ್ಲಿ ಗುಂಡಿಬಿದ್ದರೂ ನಿರ್ಲಕ್ಷ್ಯ : ಪ್ರತಿಭಟನೆ

ದಾವಣಗೆರೆ (Davanagere) : ಸರಸ್ವತಿ ನಗರ ಎಸ್‍ಎಸ್ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಮಾರ್ಗ ಮಧ್ಯೆದಲ್ಲಿ ಗುಂಡಿ ಬಿದ್ದಿದ್ದರೂ ಮುಚ್ಚದೆ ನಿರ್ಲಕ್ಷ್ಯ ಮಾಡಿರುವುದನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?