Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

Dinamaana Kannada News
Last updated: May 20, 2025 1:53 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ (Davanagere) :  ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ  ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೆಲ್ಟ್, ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2,250/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 1,800/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ.

ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕ ರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸಲಾಗಿದೆ.

Read also : ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದಲ್ಲಿ ರೈತರು ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ
Next Article Davanagere ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ:  ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ…

By Dinamaana Kannada News

ನಸುಕಿನ ಜಾವ ರೌಡಿಶೀಟರ್‌ಗಳ ನಿವಾಸಕ್ಕೆ ಪೊಲೀಸರ ದಾಳಿ, ಕೃತ್ಯಗಳಲ್ಲಿ ತೊಡಗಂದತೆ ಎಚ್ಚರಿಕೆ

ದಾವಣಗೆರೆ (Davanagere): ಕೊಲೆ ಪ್ರಕರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ತಡೆ ನಿಟ್ಟಿನಲ್ಲಿ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ…

By Dinamaana Kannada News

ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ 112 ಹೊಯ್ಸಳ ಅಧಿಕಾರಿಗಳು

ಹೊನ್ನಾಳ್ಳಿ (Davanagere):ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಸೇರಿಸುವಲ್ಲಿ 112 ಹೊಯ್ಸಳ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಏ.24…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?