Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ
ತಾಜಾ ಸುದ್ದಿ

ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ

Dinamaana Kannada News
Last updated: May 27, 2025 1:33 pm
Dinamaana Kannada News
Share
Davanagere
Davanagere
SHARE

ಹರಿಹರ (Harihara) : ನಗರದ ಲದ್ವಾ ಓಣಿ ನಿವಾಸಿ ಡಿ.ಆರ್.ಮೊಹಮ್ಮದ್ ಅಜರುದ್ದೀನ್ ಇವರ ಪತ್ನಿ ರುಕ್ಸರ್‍ಖಾನಮ್ ಇವರು ಮಂಡಿಸಿದ ಸಂಶೋಧನಾ ಗ್ರಂಥಕ್ಕೆ ಬೆಂಗಳೂರಿನ ಕೃಷಿ ವಿಶ್ವ ವಿದ್ಯಾನಿಲಯವು (ಜಿಕೆವಿಕೆ) ಪಿ.ಎಚ್‍ಡಿ ಪದವಿ ಹಾಗೂ ಸ್ವರ್ಣ ಪದಕ ನೀಡಿದೆ.

ಕೃಷಿ ಮಾರುಕಟ್ಟೆ ಹಾಗೂ ಸಹಕಾರ ವಿಷಯದಲ್ಲಿ ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದ ಇವರು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಇದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಂತರ ಅದೇ ವಿಶ್ವವಿದ್ಯಾನಿಲಯದಲ್ಲಿ ಡಾ.ಸಿದ್ದಯ್ಯರ ಮಾರ್ಗದರ್ಶನದಲ್ಲಿ ಪಿ.ಎಚ್‍ಡಿ ಪದವಿ ಪಡೆದರು.

Read also : ಹರಿಹರ ಬ್ರದರ್ಸ್ ಜಿಮ್‍ಗೆ ರಾಜ್ಯ ಮಟ್ಟದ 03 ಪ್ರಶಸ್ತಿ  

ಮೇ 15 ರಂದು ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ವರ್ಣ ಪದಕ ನೀಡಲಾಯಿತು. ಗದಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹರಿಹರ ಬ್ರದರ್ಸ್ ಜಿಮ್‍ಗೆ ರಾಜ್ಯ ಮಟ್ಟದ 03 ಪ್ರಶಸ್ತಿ  
Next Article Davanagere ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-14 ಹುಟ್ಟಿ ಬೆಳೆದ ಮನೆಯ ಬುನಾದಿ ಮಣ್ಣು 

ಹೊಸಪೇಟೆಯಿಂದ ಜಿಂದಾಲ್ ಕಾರ್ಖಾನೆಗೆ ಹೋಗುವ ಹೆದ್ದಾರಿಯಲ್ಲಿ ಕೆಂಪನೆಯ ಊರೊಂದು ನಿಮಗೆ ಕಾಣಿಸುತ್ತದೆ. ಇಲ್ಲಿನ ರಸ್ತೆ, ಮನೆಗಳು,  ಮರ ಗಿಡಗಳು, ಮುದುಕರು…

By Dinamaana Kannada News

ಮಾದರಿ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ

ದಾವಣಗೆರೆ,ಮಾ.22 :  ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬರುವ ಏಪ್ರಿಲ್ 12 ರಿಂದ ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು…

By Dinamaana Kannada News

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?