ದಾವಣಗೆರೆ (Davanagere): ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Read also : ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ
ಆಸಕ್ತ ರೈತರು ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯ ತೋಟಗಾರಿಕೆ ಅಧಿಕಾರಿಯವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.