Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
ತಾಜಾ ಸುದ್ದಿ

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Dinamaana Kannada News
Last updated: May 29, 2025 12:44 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Read also : ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ.  ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in     ಅಥವಾ sevasindhuservices.karnataka.gov.in    ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ  ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  
Next Article B.Sreenevas Kannada Poem | ಭಾರತದ ಸೆಪ್ಟಿಕ್ ಟ್ಯಾಂಕು : ಬಿ.ಶ್ರೀನಿವಾಸ 
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

ದಾವಣಗೆರೆ ಮೇ.13 (Davanagere) :   ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ…

By Dinamaana Kannada News

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ…

By Dinamaana Kannada News

ಕಲ್ಯಾಣಮಂಟಪದಲ್ಲಿ ಕಳ್ಳತನ : ಆರೋಪಿ ಬಂಧನ

ದಾವಣಗೆರೆ:  ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿರುವ ಪೊಲೀಸರು 67 ಸಾವಿರ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ದಾವಣಗೆರೆಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?