ದಾವಣಗೆರೆ (Davanagere) : ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಅಧಿಕಾರಿ ತಿಳಿಸಿದ್ದಾರೆ.
Read also : ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ