ದಾವಣಗೆರೆ (Davanagere) : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ www.kaushalkar.com ಮೂಲಕ ಜುಲೈ 4 ರೊಳಗಾಗಿ ಸಲ್ಲಿಸಬಹುದು.
Read also : ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ http://kmcdc.karnataka.gov.in 8867537799, 080-29903994, ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.