Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davangere | ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ
Blog

Davangere | ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ

Dinamaana Kannada News
Last updated: June 10, 2025 11:42 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davangere) : ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಪಾಲಿಕೆ  ಮಾಜಿ ಸದಸ್ಯರಾದ ಶ್ರೀ ಮತಿ ರೇಣುಕಮ್ಮ ಶಾಂತರಾಜ್ ಅವರ ಪುತ್ರ ನಿಟುವಳ್ಳಿ ಪ್ರವೀಣ್ ಕುಮಾರ್ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ  ಧನ ಸಹಾಯ ಮಾಡಿದ್ದಾರೆ.

ಶ್ರೀರಾಮ ಬಡಾವಣೆ  ದಾವಣಗೆರೆ ದಕ್ಷಿಣ ವಲಯದ 2024 -2025 ಸಾಲಿನಲ್ಲಿ ಶಾಲೆಯಲ್ಲಿ ಎಂಟನೇ ತರಗತಿವರೆಗೂ ವ್ಯಾಸಂಗ ಮಾಡಿದಂತಹ ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿದರು.

Read also : ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಪಾಲಿಕೆ  ಮಾಜಿ  ಸದಸ್ಯರಾದ ಶ್ರೀ ಮತಿ ರೇಣುಕಮ್ಮ ಶಾಂತರಾಜ್, ಮುಖ್ಯಪಾಧ್ಯಾಯರಾದ  ಮಂಗಳ ಮೇಡಂ, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಪರುಶುರಾಮ್, ಉಪಾಧ್ಯಕ್ಷ್ಯೆ ಮಹಾಲಕ್ಷ್ಮಿ, ಹಾಗೂ 29 ನೇ ವಾರ್ಡಿನ ಕಾಗ್ರೇಸ್ ಅಧ್ಯಕ್ಷ ಆನಗೋಡ್ ನಾಗರಾಜ್ ರವರು, ಹಾಗೂ ಶಾಲೆಯ ಗುರುವೃಂದ, ಪಾಲಕರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Next Article Davanagere Davanagere | ಸಿಟಿ ಬಸ್ ಕಲ್ಪಿಸಲು ಕೋರಿ ಮನವಿ ಸಲ್ಲಿಕೆ 
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere traffic station | ಅಪ್ರಾಪ್ತ ಬಾಲಕನಿಗೆ ಬೈಕ್‌ ನೀಡಿದ ಪೋಷಕರಿಗೆ 25 ಸಾವಿರ ದಂಡ

ದಾವಣಗೆರೆ (Davanagere ) : ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಕೊಟ್ಟ ಪೋಷಕರಿಗೆ ನ್ಯಾಯಾಲಯ (PRL SENIOR CIVIL…

By Dinamaana Kannada News

ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ

ದಾವಣಗೆರೆ: ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಚತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಲೇಖಕ ಡಾ. ನಾ. ಸೋಮೇಶ್ವರ ಸಲಹೆ ನೀಡಿದರು. ನಗರದ…

By Dinamaana Kannada News

ಶ್ರವಣದೋಷವುಳ್ಳ ವಿಶೇಷಚೇತನರಿಗೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.09 :  ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಶ್ರವಣದೋಷವುಳ್ಳ ವ್ಯಕ್ತಿಗಳು ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?