Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Crime News | ಮನೆ ಕಳ್ಳತನ ಪ್ರಕರಣ : ಆರೋಪಿ ಸೆರೆ
Blog

Crime News | ಮನೆ ಕಳ್ಳತನ ಪ್ರಕರಣ : ಆರೋಪಿ ಸೆರೆ

Dinamaana Kannada News
Last updated: June 11, 2025 1:42 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದರು ವಿದ್ಯಾನಗರ ಪೊಲೀಸರು 33,24,300/- ರೂ ಮೌಲ್ಯದ ಸ್ವತ್ತು ವಶ ಬಂಗಾರದ ಆಭರಣಗಳು, ಬೆಳ್ಳಿ ಸಾಮಾನುಗಳು, ನಗದು ಹಣ ಹಾಗು ಕೃತ್ಯಕ್ಕೆ ಉಪಯೋಗಿಸಿದ ಕಾರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗದ ಸೈಯ್ಯದ್ ಅಕ್ಬರ್ ಬಂಧಿತ ಆರೋಪಿ

ಬೆಂಗಳೂರಿಗೆ ಹೋಗಿರುವ ಸಂದರ್ಭದಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿರುವುದಾಗಿ ವಿದ್ಯಾನಗರದ ಶಂಕರಯ್ಯ ಎಂಬುವವರು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಜಿ..ಮಂಜುನಾಥ, ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್, ಪಿ ಎಸ್ ಐ ವಿಶ್ವನಾಥ ಜಿ ಎನ್ ಹಾಗೂ ಸಿಬ್ಬಂದಿಗಳ ತಂಡ ಚಿತ್ರದುರ್ಗದ ಸೈಯ್ಯದ್ ಅಕ್ಬರ್ ಬಂಧಿಸಿ ಒಟ್ಟು 33.24 ಲಕ್ಷ ರೂ ಮೌಲ್ಯದ 332.740 ಗ್ರಾಂ ತೂಕದ ಬಂಗಾರದ ಆಭರಣಗಳು, 544 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು 1,32,000/-ರೂ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕೆಎ63-ಎಮ್-0579 ನೇ ನಂಬರಿನ ಬಲೇನೋ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ದ ಶಿವಮೊಗ್ಗ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ 2013 ರಲ್ಲಿ ಮನೆಕಳ್ಳತನ ಪ್ರಕರಣ, ಚಿತ್ರದುರ್ಗ ಟೌನ್ ಪೊಲೀಸ್ ಠಾಣೆಯಲ್ಲಿ 2020 ರಲ್ಲಿ ಮನೆಕಳ್ಳತನ ಪ್ರಕರಣಗಳಿವೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್ ಹಾಗೂ ಪಿಎಸ್‍ಐ ವಿಶ್ವನಾಥ ಜಿ ಎನ್, ಹಾಗು ಸಿಬ್ಬಂದಿಗಳಾದ ಆನಂದ ಎಮ್, ಶಂಕರ್ ಜಾದವ್. ಮಲ್ಲಿಕಾರ್ಜುನ ಚಂದ್ರಪ್ಪ, ಬೋಜಪ್ಪ, ಬಸವರಾಜ, ರಾಮಚಂದ್ರಪ್ಪ, ಮಾರುತಿ, ಸೋಮು ಆರ್, ರಾಘವೇಂದ್ರ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ರಮೇಶ್ ಎಂ ಪಿ, ಶಿವುಕುಮಾರ್ ಬಿ ಕೆ ರವರುಗಳನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Dinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article extended Davanagere | ಪ.ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ
Next Article Davanagere Davanagere | ಜೂ.14ಕ್ಕೆ ಮುಟ್ಟಿಸಿಕೊಂಡವರು’ ಪುಸ್ತಕ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಮಾತ್ರ ಗ್ಯಾರಂಟಿ ಕೊಡಿ :ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ಸರ್ಕಾರದ ಐದು ಗ್ಯಾರಂಟಿ ಪಡೆಯುವ ಫಲಾನುಭವಿ ತಾಯಂದಿರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಸೇರಿಸಿದರೆ ಮಾತ್ರ ಐದು…

By Dinamaana Kannada News

ಕಿರುತೆರೆಯತ್ತ ಯತಿರಾಜ್ : “ನಿನಗಾಗಿ” ಧಾರಾವಾಹಿಯಲ್ಲಿ ವಿಶೇಷ ಪಾತ್ರ

ಬೆಂಗಳೂರು :  ಸುಧೀರ್ಘ ಸಮಯದ ನಂತರ ಕಿರುತೆರೆಗೆ ಎಂಟ್ರಿಕೊಟ್ಟಿರುವ ಯತಿರಾಜ ಜೈ ಮಾತಾ ಕಂಬೈನ್ಸ್ ನ " ನಿನಗಾಗಿ "…

By Dinamaana Kannada News

ನೊಂದ ನೆರಿಗೆಯ ಸ್ವಾಗತ 

  ಆಕಾಶದ ನೀಲಿಯಲಿ ಚಂದ್ರ ತಾರೆ ತೊಟ್ಟಿಲಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರಷ್ಟೇ ಸಾಕೆ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗೆ ಸೈಯದ್ ಕಲೀಂ ಉಲ್ಲಾ  ಸೂಚನೆ

By Dinamaana Kannada News
jagalore
ತಾಜಾ ಸುದ್ದಿ

ಸಮಾಜ ಸೇವೆ ಮೊದಲಿನಷ್ಟು ಸುಲಭವಲ್ಲ : ಶಾಸಕ ಟಿ.ರಘುಮೂರ್ತಿ

By Dinamaana Kannada News
jagalore
ತಾಜಾ ಸುದ್ದಿ

ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

By Dinamaana Kannada News
Davanagere
ತಾಜಾ ಸುದ್ದಿ

ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?